Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಬಸ್ ಚಾಲಕ ಅಮಾನತು

Advertisement
ಹಾವೇರಿ : ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಸಾರಿಗೆ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ. ಕಾರ್ಮಿಕರ ದಿನಾಚರಣೆಯಂದೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿಗಳು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಹಾವೇರಿಯಲ್ಲಿ ರಸ್ತೆ ಮಧ್ಯ 'NWKRTC' (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಬಸ್ ನಿಲ್ಲಿಸಿ ಬಸ್ಸಲ್ಲೇ ಚಾಲಕ ನಮಾಜ್ ಮಾಡಿದ್ದು, ವೀಡಿಯೋ ವೈರಲ್ ಆಗಿದೆ.

ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಸಾರ್ವಜನಿಕರನ್ನು ಕೆರಳಿಸಿದೆ. ಪ್ರಯಾಣಿಕರಿಂದ ತುಂಬಿದ್ದ ಹುಬ್ಬಳ್ಳಿ-ಹಾವೇರಿ ನಡುವೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್ಟಿಸಿ ಬಸ್ಸನ್ನು ಇದ್ದಕ್ಕಿದ್ದಂತೆ ರಸ್ತೆಯ ಮಧ್ಯದಲ್ಲಿ ನಿಲ್ಲಿಸಲಾಯಿತು, , ಆದರೆ ಚಾಲಕ ರಸ್ತೆಯಲ್ಲಿಯೇ ಬಸ್ ನಿಲ್ಲಿಸಿ ನಮಾಜ್ ಮಾಡಲು ನಿರ್ಧರಿಸಿದ್ದಾನೆ. ಕಂಡಕ್ಟರ್ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸದೇ ಆತ ಕೂಡ ಚಾಲಕನಿಗೆ ಬೆಂಬಲ ನೀಡಿದ್ದಾನೆ.

ಧಾರ್ಮಿಕ ಆಚರಣೆಯನ್ನು ಮಾಡಲು ಸಾರ್ವಜನಿಕ ಬಸ್ ಅನ್ನು ಮಧ್ಯದಲ್ಲಿ ನಿಲ್ಲಿಸುವುದು ಬೇಜವಾಬ್ದಾರಿಯುತ ಮಾತ್ರವಲ್ಲ, ಅದು ಸಂಪೂರ್ಣವಾಗಿ ಅಪಾಯಕಾರಿ ಎಂದು ಜನರು ಕಿಡಿಕಾರಿದ್ದಾರೆ.

ಡ್ರೈವರ್ ಕಂ ಕಂಡಕ್ಟರ್ ಆರ್ ಮುಲ್ಲಾ ಎಂಬುವವರು ನಮಾಜ್ ಮಾಡಿದ್ದು, ಪ್ರಯಾಣಿಕರು ಈ ದೃಶ್ಯವನ್ನು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಘಟನೆ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ