Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಮಿ ಕಿಡ್ನ್ಯಾಪ್ ಪ್ರಕರಣ : ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್ 

Advertisement
ಬೆಳಗಾವಿ: ಐದು ಕೋಟಿ ರೂ. ಹಣಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ‌ ಅವರ ಆಪ್ತೆ ಅರೆಸ್ಟ್ ಆಗಿದ್ದಾರೆ. ಘಟಪ್ರಭಾ ಪೊಲೀಸರು ಗೋಕಾಕ್‌ನ ಕಾಂಗ್ರೆಸ್‌ ಘಟಕದ ಬ್ಲಾಕ್‌ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿ ಅವರನ್ನು ಬಂಧಿಸಿದ್ದಾರೆ..

ಫೆಬ್ರವರಿ 4ರಂದು ಮೂಡಲಗಿ ತಾಲೂಕಿನ ರಾಜಾಪುರ. ಗ್ರಾಮದ ಬಸವರಾಜ ಅಂಬಿ ಅವರ ಕಿಡ್ನಾಪ್ ಆಗಿತ್ತು. ಆರೋಪಿಗಳು ಕಿಡ್ನಾಪ್ ಮಾಡಿ ಐದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಿದ್ದರು.

ತನಿಖೆಯ ವೇಳೆ ಕಿಡ್ನಾಪ್ ಮಾಸ್ಟರ್ ಪ್ಲ್ಯಾನ್ ಮಾಡಿದ್ದ ಕಿಂಗ್ ಪಿನ್ ಮಂಜುಳಾ ಅನ್ನೋ ವಿಚಾರ ಬಹಿರಂಗವಾಗಿದೆ. ಮಂಜುಳಾ ಅವರ ಮಗ ಈಶ್ವರ ರಾಮಗನಟ್ಟಿ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜಾಂಶ ಬಹಿರಂಗವಾಗಿದೆ.

ತಾಯಿ ನೀಡಿದ ಪ್ಲ್ಯಾನ್ ಮೇಲೆ ಮಗ ಹಾಗೂ ಸ್ನೇಹಿತರು ಉದ್ಯಮಿಯನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ತನಿಖೆ ಸಂದರ್ಭದಲ್ಲಿ ತಾಂತ್ರಿಕ ಸಾಕ್ಷಿ ಸೇರಿ ಆರೋಪಿಗಳ ಹೇಳಿಕೆ ಆಧಾರದ ಮೇಲೆ ಮಂಜುಳಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಿಡ್ನಾಪ್ ಕೇಸ್‌ನಲ್ಲಿ ಘಟಪ್ರಭಾ ಪೊಲೀಸರು ಒಟ್ಟು ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ