Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕೃತ ಖಾಲಿ ನಿವೇಶನಗಳನ್ನು ಇ-ಆಸ್ತಿಗೆ ಒಳಪಡಿಸಲು ಮನವಿ : ಬಿ.ವಿ. ಅಶ್ವಿಜ

Advertisement
ತುಮಕೂರು:  ಮಹಾನಗರಪಾಲಿಕೆ ವಾರ್ಡ್ ಸಂಖ್ಯೆ 1 ರಿಂದ 35 ರ ವ್ಯಾಪ್ತಿಯಲ್ಲಿರುವ ಅಧಿಕೃತ (ಎಂಎಆರ್-19 ವಹಿಯಲ್ಲಿನ ಆಸ್ತಿ ಮತ್ತು ಸಕ್ಷಮ ಪ್ರಾಧಿಕಾರದಿಂದ ಲೇಔಟ್ ಮಂಜೂರಾತಿ ಪಡೆದಿರುವ) ಖಾಲಿ ನಿವೇಶನಗಳನ್ನು ಸರ್ಕಾರದ ಆದೇಶದನ್ವಯ ಇ-ಆಸ್ತಿ ವ್ಯಾಪ್ತಿಗೆ ಒಳಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


URL PIDs List Link:  https://tinyurl.com/TCCPIDlist  ನಲ್ಲಿ ಪ್ರಚುರಪಡಿಸಿರುವ ಆಸ್ತಿ ಸಂಖ್ಯೆ (PID-Property Identification Number) ಗಳ ಖಾಲಿ ನಿವೇಶನಗಳಿಗೆ ಇ-ಆಸ್ತಿ ನಮೂನೆ-೨ನ್ನು ಪಡೆಯದೇ ಇರುವ ಮಾಲೀಕರು ಜಿಯೋಟ್ಯಾಗ್ (Latitude and Longitude with date and Timings) ಒಳಗೊಂಡ ಸ್ವತ್ತಿನ ಛಾಯಾಚಿತ್ರ, ಮಾಲೀಕರ ಭಾವಚಿತ್ರ, ಆಧಾರ್ ಕಾರ್ಡ್ನೊಂದಿಗೆ ಪಾನ್ ಕಾರ್ಡ್/ಪಾಸ್ಪೋರ್ಟ್/ಡ್ರೈವಿಂಗ್ ಲೈಸೆನ್ಸ್/ವೋಟರ್ ಐಡಿ/ ಪಡಿತರ ಚೀಟಿಯ ನಕಲು ಸೇರಿದಂತೆ ಇನ್ನಿತರೆ ಅಗತ್ಯ ದಾಖಲೆಗಳ ಪ್ರತಿಯನ್ನು ಸಲ್ಲಿಸಿ ತಮ್ಮ ಸ್ವತ್ತನ್ನು ಇ-ಆಸ್ತಿಗೆ ಒಳಪಡಿಸಬಹುದಾಗಿದೆ.


ಆಸ್ತಿ ಮಾಲೀಕರು ತಮ್ಮ ಸ್ವತ್ತಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಮಹಾನಗರಪಾಲಿಕೆಯ ಇ-ಆಸ್ತಿ ಕೌಂಟರ್ಗೆ ಸಲ್ಲಿಸಿ ಇ-ಆಸ್ತಿ ನಮೂನೆ-2 ನ್ನು ಪಡೆಯಬಹುದಾಗಿದೆ. ಸ್ವತ್ತನ್ನು ಇ-ಆಸ್ತಿಗೆ ವರ್ಗಾಯಿಸುವ ಪ್ರಕ್ರಿಯೆಯಲ್ಲಿ ಯಾವುದೇ ನ್ಯೂನ್ಯತೆಗಳು ಕಂಡು ಬಂದಲ್ಲಿ ಸಕ್ಷಮ ಪ್ರಾಧಿಕಾರ ತೆಗೆದುಕೊಳ್ಳುವ ತೀರ್ಮಾನವು ಅಂತಿಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ