Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸಂಪುಟ ವಿಸ್ತರಣೆ : ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಇಂದು ದೆಹಲಿಗೆ 

Advertisement

ಬೆಂಗಳೂರು: ಇಂದು ಸಂಜೆ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಹಂತದ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಇಂದು ದೆಹಲಿಗೆ ತೆರಳಲಿದ್ದು, ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ರಾಜ್ಯ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇತ್ತ ಸಂಪುಟ ವಿಸ್ತರಣೆ ಸುಳಿವು ಹಿನ್ನೆಲೆ ದೆಹಲಿಯತ್ತ ಸಚಿವ ಆಕಾಂಕ್ಷಿಗಳು ಮುಖ ಮಾಡಿದ್ದಾರೆ.

ದೆಹಲಿಯಲ್ಲಿ ನಡೆದಿದ್ದ ವಿದ್ಯಾರ್ಥಿಗಳ ಹೋರಾಟ ಅಂತ್ಯವಾದ ಹಿನ್ನೆಲೆ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕುರಿತಾದ ಚರ್ಚೆಗೆ ರಾಜ್ಯ ನಾಯಕರಿಗೆ ದೆಹಲಿಯಿಂದ ಬುಲಾವ್ ಬಂದಿದೆ. 

ಇಂದು ರಾಜ್ಯ ನಾಯಕರು ದೆಹಲಿಗೆ ತೆರಳಲಿದ್ದು ಸೋಮವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಚರ್ಚೆಗೆ ಸಮಯ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಬುಧವಾರ ರಾಜ್ಯ ಸಚಿವ ಸಂಪುಟ ಸಭೆ ವಿಸ್ತರಣೆ ಆಗಲಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಚ್ಚುವರಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್‌ ವಿತರಣೆ : ಆಹಾರ ಇಲಾಖೆ ನಿರ್ಧಾರ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಸಿದ್ದರಾಮಯ್ಯ ಘೋಷಣೆ ಸಚಿವ ಸಂಪುಟ ವಿಸ್ತರಣೆ : ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಇಂದು ದೆಹಲಿಗೆ ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಬೇಟೆ: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಗಾಂಜಾ ಸಮೇತ ಅರೆಸ್ಟ್!ಭಾರತ- ಜಿಂಬಾಬ್ವೆ ತೃತೀಯ ಟ್ವೆಂಟಿ-೨೦ ನಾಳೆತನ್ನ ದಾಖಲೆ ತಾನೇ ಸರಿಗಟ್ಟಿದ ಟೀಂ ಇಂಡಿಯಾಭಾರತಕ್ಕೆ ೯೦ ರನ್‌ಗಳ ಸುಲಭ ಗೆಲುವುಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಪೆನ್ ಡ್ರೈವ್ ಹಂಚಿದ್ದ 8 ಜನ ವಿರುದ್ಧ ಸಮನ್ಸ್ ಜಾರಿ ಸುರೇಬಾನ-ಮನಿಹಾಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್ ಮತ್ತು ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ