Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸಂಪುಟ ವಿಸ್ತರಣೆ ಫಿಕ್ಸ್ : ಇಂದು ದೆಹಲಿಗೆ ಡಿ. ಕೆ ಶಿವಕುಮಾರ್

Advertisement

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. 

ಕಳೆದ ವಾರ ಅಪೂರ್ಣಗೊಂಡಿದ್ದ ವರಿಷ್ಠರ ಸಭೆಯನ್ನು ಪೂರ್ಣಗೊಳಿಸಲು ಮತ್ತು ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಒತ್ತಲು ರಾಜ್ಯ ಕಾಂಗ್ರೆಸ್ ಪ್ರಮುಖ ನಾಯಕರು ಇಂದು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಂಗಳವಾರ ಬೆಳಿಗ್ಗೆಯೇ ದೆಹಲಿಗೆ ತೆರಳಲಿದ್ದು, ಸಂಜೆ ವೇಳೆಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಪ್ರಮುಖ ಸಮಾಲೋಚನೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಚಿವಾಕಾಂಕ್ಷಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಸಚಿವಾಕಾಂಕ್ಷಿಗಳ ಬೀಡು

ಸಂಪುಟ ವಿಸ್ತರಣೆ ಪಕ್ಕಾ ಎನ್ನುತ್ತಿದ್ದಂತೆ ಹಿರಿಯ ನಾಯಕರಾದ ಆರ್.ವಿ. ದೇಶಪಾಂಡೆ, ಹೆಚ್.ಕೆ. ಪಾಟೀಲ್, ಬಸವರಾಜ ರಾಯರೆಡ್ಡಿ, ತಿಮ್ಮಾಪುರ ಸೇರಿದಂತೆ ಅನೇಕ ನಾಯಕರು ಈಗಾಗಲೇ ದೆಹಲಿ ತಲುಪಿದ್ದು, ತೀವ್ರ ಕಸರತ್ತು ನಡೆಸುತ್ತಿದ್ದಾರೆ.

 ಮತ್ತೊಂದೆಡೆ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನವಿರುವ ಹಿನ್ನೆಲೆಯಲ್ಲಿ, ಅವರಿಗೆ ಶುಭಾಶಯ ಕೋರುವ ನೆಪದಲ್ಲಿ ಹಲವು ಶಾಸಕರು ಹೈಕಮಾಂಡ್ ನಾಯಕರ ಗಮನ ಸೆಳೆಯಲು ಹಸ್ತಿನಾವತಿಗೆ ಧಾವಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀಘ್ರವೇ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಹೆಚ್ಚಳ : ಜಿ. ಪರಮೇಶ್ವರ್ ಸಚಿವ ಸ್ಥಾನ ಯಾರಿಗೆ ಅವಕಾಶ ದೊರೆತರೂ ಜಿಲ್ಲೆಗೆ ಅನುಕೂಲ : ಸತೀಶ್ ಜಾರಕಿಹೊಳಿಪ್ರಧಾನಿ ಮೋದಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಶೀಘ್ರ ಭಾರತ ತಂಡದ ಆಯ್ಕೆ ಸಾಧ್ಯತೆಭಾರತ ತಂಡಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ ಜಿಂಬಾಬ್ವೆ ನಾಯಕವಿಂಡೀಸ್-ಕಿವೀಸ್ ೫ ನೇ ಏಕದಿನ ನಾಳೆರಾಜ್ಯವನ್ನ ಬೆಚ್ಚಿ ಬೀಳಿಸುವ ಭೀಕರ ಘಟನೆ : ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಗಂಡ ಆತ್ಮಹತ್ಯೆಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಮೂವರು ಇಂಜಿನಿಯರ್ ಮೇಲೆ ಮಾರಣಾಂತಿಕ ಹಲ್ಲೆ ಮೂರು ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡ ಕೇರಳ ನಾವಿಕ : ರಷ್ಯಾ ದಾಳಿಗೆ ಬಲಿಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವು