Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿ

Advertisement
ಬೆಂಗಳೂರು: ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಂದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.

ಈ ಕುರಿತಂತೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 05-09-2024ರ ಇಂದು ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿತ್ತು ಎಂದಿದ್ದಾರೆ.


ಸೆ.5ರ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ. 4 ಗಂಟೆಯ ಬದಲಾಗಿ 3 ಗಂಟೆಗೆ ನಿಗದಿ ಪಡಿಸಿರುವುದಾಗಿ ಹೇಳಿದ್ದಾರೆ.


ಇಂದು ಸಂಜೆ.3 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ವರದಿ ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು, ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ.


 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ