Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡೂವರೆ ವರ್ಷ ಬಳಿಕ ಸಂಪುಟ ಪುನಾರಚನೆ : ಕೃಷ್ಣ ಬೈರೇಗೌಡ 

Advertisement
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ನವೆಂಬರ್ ಬಂದರೆ ರಾಜ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸುತ್ತದೆ.

ಇದರ ಬೆನ್ನಲ್ಲೆ, ಸಂಪುಟ ಪುನರ್ ರಚನೆ ಬಗ್ಗೆ ಕೂಡ ಹಲವು ನಾಯಕರಿಂದ ಕೂಗು ಕೇಳಿ ಬರುತ್ತಿದ್ದು, ಇದರ ಮಧ್ಯ ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಇದ್ದೇನೆ. ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು, ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು.

ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾತ ತೀರ್ಮಾನಿಸುತ್ತದೆ. ಸಂಪುಟ ಪುನರು ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ ಎಂದರು.

ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನವನ್ನು ನೀಡಿದೆ. ಅರ್ಹತೆ ಮೀರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ ಹೈ ಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ತಯಾರಿದ್ದೇನೆ. ಸಚಿವ ಸ್ಥಾನದಿಂದ ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ ಆದರೆ ಕೆಲಸದಲ್ಲಿ ತೃಪ್ತಿ ಇಲ್ಲ ಅವಕಾಶ ವಿಚಾರದಲ್ಲಿ ನನಗೆ ಸಂತೃಪ್ತಿ ಇದೆ.

ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ಧನಿದ್ದೇನೆ ಪಕ್ಷದನಿಗೆ ಎಲ್ಲವನ್ನು ನೀಡಿದೆ ಅರ್ಹತೆ ಕುಮೆರಿ ಅವಕಾಶ ನೀಡಿದೆ ಪಕ್ಷ ನನನ್ನು ಗುರುತಿಸಿ ಕೆಲಸ ಮಾಡಲು ಸಾಕಷ್ಟು ಅವಕಾಶ ನೀಡಿದೆ. ಅಗತ್ಯ ಬಿದ್ದರೆ ಸಚಿವ ಸ್ಥಾನದ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ