ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಜಿ ಅವರ ನಾಯಕತ್ವ ಮತ್ತೊಮ್ಮೆ ಅವಶ್ಯಕತೆ ಇರುವ ನಿಟ್ಟಿನಲ್ಲಿ ಹಾಗೂ ಚಿಕ್ಕೋಡಿಯಲ್ಲಿ ಸದಾ ಅಭಿವೃದ್ಧಿ ಕಾರ್ಯಗಳು ನಡೆಯಲು ಬಿಜೆಪಿಗೆ ಮತ ನೀಡಿ,ಪಕ್ಷದ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಗೆಲುವಿಗೆ ಕೈಜೋಡಿಸುವಂತೆ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿರ್ದೇಶಕರು, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ

