Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷತ್ರಿಯ ಮರಾಠ ಸಮಾಜದ ಪ್ರಚಾರ ಸಭೆ.

Advertisement
ಚಡಚಣ :-ಸಮೀಪದ ವಿಠ್ಠಲ ನಗರ (ಬರಡೋಲ) ಗ್ರಾಮದಲ್ಲಿ ಕ್ಷತ್ರಿಯ ಮರಾಠ ಸಮಾಜದ ಪ್ರಚಾರ ಸಭೆ.ದಿನಾಂಕ- 21 /4 /2024 ರಂದು ನಡೆಯಲಿದೆ.ಇಂಡಿ ವಿಧಾನಸಭಾ ಕ್ಷೇತ್ರ ಮತ್ತು ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿರುವ ಮರಾಠ ಸಮಾಜದ ಬಂಧುಗಳ ಸಭೆ ಕರೆಯಲಾಗಿದೆ.

ಈ ಸಭೆಯ ಕೇಂದ್ರ ಬಿಂದು ಹಾಗೂ ಮರಾಠ ಸಮಾಜದ ಮುಖಂಡರು ಆದ ಕರ್ನಾಟಕ ಸರ್ಕಾರದ ಮಾನ್ಯ ಕಾರ್ಮಿಕ ಸಚಿವರಾದ ಶ್ರೀಯುತ ಸಂತೋಷ್ ಲಾಡ್ ಅವರು ಭಾಗಿಯಾಗಲಿದ್ದಾರೆ.

ಆದ ಕಾರಣ ಸಕಲ ಮರಾಠ ಬಾಂಧವರು ಎಲ್ಲ ಗ್ರಾಮದ ಮುಖಂಡರುಗಳು ಹಾಗೂ ಯುವಕರು ವಿಠಲ್ ನಗರಕ್ಕೆ 21ನೇ ತಾರೀಕಿನಂದು ಬೆಳಿಗ್ಗೆ 11 ಗಂಟೆಗೆ ಆಗಮಿಸಬೇಕೆಂದು ಚಡಚಣ ತಾಲೂಕು ಮರಾಠ ಸಮಾಜದ ಅಧ್ಯಕ್ಷರಾದ ಶ್ರೀ ಅಂಬಾದಾಸ ಸಿಂದಗಿಯವರು ಈ ಮೂಲಕ ಎಲ್ಲಾ ಕ್ಷತ್ರಿಯ ಮರಾಠ ಬಂಧುಗಳು ಈ ಸಭೆಗೆ ಆಗಮಿಸಬೇಕೆಂದು ತಿಳಿಸಿದ್ದಾರೆ .

ವರದಿ ಉಮಾಶಂಕರ ಕ್ಷತ್ರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ