Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಯಾಂಡಲ್ ಹಿಡಿದು ಮತದಾನ ಜಾಗೃತಿ ಕಾರ್ಯಕ್ರಮ

Advertisement
ರಾಮದುರ್ಗ :-  ತಾಲೂಕಿನ ಮುಳ್ಳೂರ ಗ್ರಾಮ ಪಂಚಾಯಿತಿ ವತಿಯಿಂದ ಮುಳ್ಳೂರ ಗ್ರಾಮದಲ್ಲಿ ಕ್ಯಾಂಡಲ್ ಹಿಡಿದು ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ ಎಲ್ ದಾಸಪ್ಪನವರ ಮತದಾನ ಪ್ರತಿಜ್ಞಾವಿಧಿ ಬೋಧಿಸಿದರು



ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ, ಸಹಾಯಕ ನಿರ್ದೇಶಕರಾದ ಸಂಗನಗೌಡ ಹಂದ್ರಾಳ, ಘಟಕನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಾ ಹುದ್ದಾರ, ಸುರೇಬಾನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯ್ ಎಚ್ ಪಾಟೀಲ, ಕಾರ್ಯದರ್ಶಿ ಬಿ ಡಿ ಜಾವೂರ, ಮಹಿಳಾ ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

ವರದಿ: ಕುಮಾರ ಎಂ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ