Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೂಟರ್ನ್ ತೆಗೆದುಕೊಳ್ಳುವಾಗ ಕ್ಯಾಂಟರ್ ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು 

Advertisement
ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಗಿಬಂಡಿ ರೆಸ್ಟೋರೆಂಟ್ ಸಮೀಪ ಯೂಟರ್ನ್ ತೆಗೆದುಕೊಳ್ಳುವಾಗ ಕಾರ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೋಸ್ಟ್ ನ ಸಿಬೇಗೌಡ(48), ಅವರ ಪತ್ನಿ ಶೋಭಾ(42), ಮಕ್ಕಳಾದ ದುಂಬಿಶ್ರೀ(16), ಭಾನುಕಿರಣ್ ಗೌಡ(14) ಮೃತಪಟ್ಟವರು.

ಕಾರ್ ಯುಟರ್ನ್ ತೆಗೆದುಕೊಳ್ಳುವಾಗ ಕ್ಯಾಂಟರ್ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ