Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು 

Advertisement

ಧಾರವಾಡ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಬಳಿ ನಡೆದಿದೆ.

ಧಾರವಾಡ ತಾಲೂಕಿನ ಹಳೇ ತೇಗೂರಿನ ಷಣ್ಮುಖ ಜೋಗಿ(28), ಉತ್ತರ ಪ್ರದೇಶ ಮೂಲದ ಸಾಗರ್​(30) ಮೃತ ದುರ್ದೈವಿಗಳು.ಘಟನಾ ಸ್ಥಳಕ್ಕೆ ಗರಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಟೈರ್ ಬ್ಲಾಸ್ಟ್‌ ಆಗಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿ ಲಾರಿ ನಿಲ್ಲಿಸಿ ಚಾಲಕ ಟೈರ್​​ ಬದಲಿಸುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕ್ಯಾಂಟರ್​​ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೀಸಲಾತಿಯನ್ನು ನಂಬಿಕೊಂಡಿದರೇ ನಾನು ಶಾಸಕನೇ ಆಗ್ತಿರಲಿಲ್ಲ : ಕೆ. ಎನ್ ರಾಜಣ್ಣ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು ಮಗುವಿನ ಅಳುವಿನಿಂದ ಬೇಸತ್ತು ಹೆತ್ತ ಮಗುವನ್ನೇ ಹತ್ಯೆಗೈದ ತಾಯಿ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ಬದಲಾವಣೆ : ಬೆಳಗ್ಗೆ 8.30 ರಿಂದ ಶಾಲೆಗಳು ಪ್ರಾರಂಭ ಭಾಮೈದನ ಮೇಲಿನ ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎನ್ನಲಾಗದು : ಸತೀಶ್ ಜಾರಕಿಹೊಳಿ ದೇವೂ ಮಾಕೊಂಡ ಅವರ ಕೃತಿಗೆ 2025 ರ 'ಪುಸ್ತಕ ಸೊಗಸು' ಬಹುಮಾನಯರಗಟ್ಟಿ ಸಂತೆ ಸ್ಥಳಾಂತರಎಸ್.ಐ.ಆರ್ ಯಶಸ್ವಿಯಾದರೆ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ : ಸಚ್ಚಿದಾನಂದ ಮೂರ್ತಿಮುಂಗಾರು ಮಳೆ ವಿಳಂಬ : ರಾಜ್ಯದ 122 ತಾಲೂಕುಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಅನುಮತಿ ಇಲ್ಲದೇ ಖಾಸಗಿ ಫೋಟೋ - ವಿಡಿಯೋ ಶೇರ್ ಮಾಡಿದ್ದರೇ ತಕ್ಷಣವೇ ಎಫ್‌ಐಆರ್