Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಗಣತಿ ವಿಚಾರ : ಇಂದು ಒಕ್ಕಲಿಗ ಶಾಸಕರ ಡಿಸಿಎಂ ಸಭೆ

Advertisement
ಬೆಂಗಳೂರು : ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜೊತೆ ಚರ್ಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸಭೆ ಕರೆದಿದ್ದಾರೆ.ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜೊತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದರು.

ಜಾತಿ ಗಣತಿ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಕುರಿತು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಆದರೆ ಸರ್ಕಾರ ಮಾತ್ರ ಜಾತಿ ಗಣತಿಯನ್ನು ಸಮರ್ಥಿಸಿಕೊಳ್ಳುತ್ತಿದೆ. ಜೊತೆಗೆ ಜಾತಿ ಗಣತಿ ಕುರಿತು ಚರ್ಚಿಸಲು ಏ 17 ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಕುರಿತು ತೀರ್ಮಾನಿಸಲಿದೆ ಎನ್ನಲಾಗುತ್ತಿದೆ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ