LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಜಾತಿ ವೈಷಮ್ಯ :  ಎಲ್ಲಾ ಕ್ಷೌರದ ಅಂಗಡಿಗಳು ಬಂದ್‌

Advertisement
ಬಳ್ಳಾರಿ: ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಜಾತಿ ವೈಷಮ್ಯ ಇಡೀ ಗ್ರಾಮವನ್ನೇ ಇಬ್ಭಾಗ ಮಾಡಿದೆ. ಒಬ್ಬರ ವಿರುದ್ಧ ಇನ್ನೊಬ್ಬರು ದ್ವೇಷ ಕಾರುತ್ತಿದ್ದು, ಇದರಿಂದಾಗಿ ಗ್ರಾಮದಲ್ಲಿದ್ದ ಎಲ್ಲ 8 ಕ್ಷೌರದ ಅಂಗಡಿಗಳನ್ನು ಮಾರ್ಚ್‌ 1ರಿಂದಲೇ ಬಂದ್‌ ಮಾಡಲಾಗಿದೆ.

ಗ್ರಾಮದಲ್ಲಿ ಕುರುಬ, ವಾಲ್ಮೀಕಿ ಮತ್ತು ಮಾದಿಗ ಸಮುದಾಯದ ನಡುವೆ ಹಿಂದಿನಿಂದಲೂ ಮನಸ್ತಾಪ ಮನೆ ಮಾಡಿದೆ.

ಅವರನ್ನು ಕಂಡರೆ ಇವರಿಗೆ, ಇವರ ಕಂಡರೆ ಅವರಿಗಾಗದು. ಕ್ಷೌರ ಮಾಡಿದರೆ, ಇವರ ದ್ವೇಷ ಕಟ್ಟಿಕೊಳ್ಳಬೇಕು. ಇವರಿಗೆ ಕ್ಷೌರ ಮಾಡಿದರೆ ಅವರಿಗೆ ಕೋಪ. ಹೀಗಾಗಿ ಅಂಗಡಿ ಬಂದ್‌ ಮಾಡಿದ್ದೇನೆ' ಎಂದು ಕ್ಷೌರದಂಗಡಿಯ ಮಾಲೀಕರೊಬ್ಬರು ಹೇಳಿದರು.

'ಎರಡೂ ಜಾತಿಯವರ ಜಗಳದಲ್ಲಿ ಬಡವಾಗುವವರು ನಾವು. ವೈಷಮ್ಯ ಕಡಿಮೆ ಆದ ಮೇಲೆ ಅಂಗಡಿ ತೆಗೆಯುತ್ತೇನೆ' ಎಂದು ಮತ್ತೊಬ್ಬ ಕ್ಷೌರಿಕರು ಪ್ರತಿಕ್ರಿಯಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ