Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ತನಗಳನ್ನು ಹಿಡಿಯುವುದು ಅತ್ಯಾಚಾರ ಯತ್ನವಲ್ಲ: ಅಲಹಾಬಾದ್ ಕೋರ್ಟ್ ತೀರ್ಪು

Advertisement

ಲಖನೌ: ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ.. ಎಂದು ಅಲಹಾಬಾದ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ.


ಅತ್ಯಾಚಾರ ಯತ್ನಕ್ಕೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ.. ಬದಲಿಗೆ ಅದು ತೀವ್ರ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಹೇಳಿದೆ.


ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಪೊಲೀಸ್ ಠಾಣೆ ಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ಪೀಠವು, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮದ ದಾರವನ್ನು ಕತ್ತರಿಸಿ ಅದನ್ನು ಎಳೆಯಲು ಪ್ರಯತ್ನಿಸುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಾಗುವುದಿಲ್ಲ. ಇದು ಗಂಭೀರ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ