LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದ ಪ್ರತಿ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

Advertisement

ಬೆಂಗಳೂರು : ರ್ಯಾಗಿಂಗ್, ಡ್ರಗ್ಸ್ ಸೇವನೆ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸುವಂತೆ ಮಹತ್ವದ ಆದೇಶ ಹೊರಡಿಸಿದೆ.


ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಸಾರ್ವಜನಿಕ, ಖಾಸಗಿ ವಿಶ್ವ ವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿ ಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲ ಪದವಿ, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನ, ರಾಗಿಂಗ್ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಇನ್ನಿತರ ಅಕ್ರಮ, ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿಇದರ ನಿಯಂತ್ರಣಕ್ಕೆ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

ಇನ್ನು ಈಗಾಗಲೇ ಸಿಸಿಟಿವಿ ಅಳವಡಿಕೆ ಆಗಿರುವ ಕಾಲೇಜುಗಳಲ್ಲಿ ಅವುಗಳ ಕಾರ್ಯನಿರ್ವ ಹಿಸುತ್ತಿರುವ ವಿವರಗಳನ್ನು ಜು.21ರೊಳಗೆ ಮಾಹಿತಿ ಒದಗಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ