Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಇಂದಿರಾ ಕ್ಯಾಂಟೀನ್ ಮತ್ತು ಶೌಚಾಲಯ ಉದ್ಘಾಟಿಸಿದ ಶಾಸಕ ಎಸ್ ಮುನಿರಾಜು

Advertisement
ಬೆಂಗಳೂರು: ಪೀಣ್ಯ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಚಿಕ್ಕ ಬಾಣವಾರ ಪುರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ರಾಜ್ಯ ಸರ್ಕಾರ ವತಿಯಿಂದ 'ಇಂದಿರಾ ಕ್ಯಾಂಟೀನ್' ಕ್ಷೇತ್ರದ ಶಾಸಕ ಎಸ್ ಮುನಿರಾಜು ರಿಬ್ಬನ್ ಕತ್ತರಿಸಿ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ ಇಲ್ಲಿನ ಸುತ್ತಮುತ್ತಲಿನ ಬಡವರು , ಕೂಲಿ ಕಾರ್ಮಿಕರು, ಸಣ್ಣ ಪುಟ್ಟ ವ್ಯಾಪಾರಸ್ಥರು ಮತ್ತು ಸಾಮಾನ್ಯ ವರ್ಗದ ಜನರು ಅಧಿಕ ಸಂಖ್ಯೆಯಲ್ಲಿ ಇರುವುದರಿಂದ 'ಇಂದಿರಾ ಕ್ಯಾಂಟೀನ್' ಅಗತ್ಯ ಇರುವುದನ್ನು ಗಮನಿಸಿದ ರಾಜ್ಯ ಸರ್ಕಾರ ನೂತನವಾಗಿ ಕ್ಯಾಂಟೀನ್ ಪ್ರಾರಂಭಿಸಿದೆ ಎಂದು ಕ್ಷೇತ್ರದ ಶಾಸಕ ಎಸ್ ಮುನಿರಾಜು ತಿಂಡಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.


ಇದೆ ವೇಳೆ ಶಾಸಕ ಎಸ್ ಮುನಿರಾಜು ನೂತನವಾಗಿ ನಿರ್ಮಿಸಿರುವ ಶೌಚಾಲಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್, ಬಿಜೆಪಿ ಹಿರಿಯ ಮುಖಂಡ ಸಿಂಹ, ಪಾಟೀಲ್, ಕಬಿರ್ ಅಹ್ಮದ್, ಬಿ.ಎಂ.ಚಿಕ್ಕಣ್ಣ, ಚಿಕ್ಕಬಾಣವಾರ ಪುರ ಸಭೆ ಮುಖ್ಯಾಧಿಕಾರಿ ಎಂ.ಸಂದೀಪ್ ಮತ್ತು ಇಂಜಿನಿಯರ್ ಸಿಬ್ಬಂದಿ ವರ್ಗದವರು ಮುಂತಾದವರು ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ