LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

Advertisement
ಬಸವನಬಾಗೇವಾಡಿ: ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದಿರುವ ತಮಿಳು ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶನಿವಾರ ನಗರದ ಬಸವ ವೃತ್ತದಲ್ಲಿ ನಟ ಕಮಲ್ ಹಾಸನ್ ಚಿತ್ರವನ್ನು ಸುಟ್ಟು ಪ್ರತಿಭಟಸಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೂ ಕಮಲ್ ಹಾಸನ್ ಪರವಾಗಿರುವ ಚಿತ್ರನಟಿ ರಮ್ಯಾಳ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಚಪ್ಪಲಿಯಿಂದ ಹೊಡೆದು ಅವರ ಭಾವಚಿತ್ರವನ್ನು ಟೈಯರ್ ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-05-31-at-9.19.44-PM.mp4"][/video]

ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕರವೇ ರಾಜ್ಯ ಪ್ರಧಾನ ಸಂಚಾಲಕರು ಹಾಗೂ ಅವಳಿ ಜಿಲ್ಲಾ ಉಸ್ತುವಾರಿಗಳು ಅಶೋಕ್ ಹಾರಿವಾಳ ಕನ್ನಡಕ್ಕೆ ತಮಿಳು ಭಾಷೆ ಮೂಲ ಎಂದು ಹೇಳಿರುವ ನಟ ಕಮಲ್ ಹಾಸನ್ ಹೇಳಿಕೆ ತರವಲ್ಲ. ತಮಿಳಿಗಿಂತಲೂ ಕನ್ನಡ ಬಹಳ ಹಳೆಯ ಭಾಷೆಯಾಗಿದ್ದು, ಕನ್ನಡಕ್ಕೆ ಎರಡು ಸಾವಿರ ವರ್ಷಗಳಿಗಿಂತಲೂ ಹೆಚ್ಚಿನ ಇತಿಹಾಸವಿದೆ. ನಟ ಕಮಲ್ ಹಾಸನ್‌ಗೆ ರಾಜಕೀಯ ಪಕ್ಷ ಕಟ್ಟಿರುವ ಕಾರಣ ಒಂದು ರಾಜ್ಯದ ಜನರ ಒಲೈಕೆಯ ಮಾತುಗಳನ್ನು ಆಡಿರುವುದು ಖಂಡನೀಯ’ ಎಂದರು.



ಪ್ರತಿಭಟನೆಯಲ್ಲಿ ವೇದಿಕೆಯ ಕಾರ್ಯದರ್ಶಿ ರಾಜ್ಯ ಸಂಚಾಲಕ ಸಂತೋಷ್ ಗೌಡ ಪಾಟೀಲ್, ಶ್ರೀಕಾಂತ್ ಬಿಜಾಪುರ್, ಶ್ರೀಶೈಲ್ ತೆಳಗಿದ, ಇನ್ನಿತರರು ಪಾಲ್ಗೊಂಡಿದ್ದರು.


ವರದಿ: ಕೃಷ್ಣ ಎಚ್. ರಾಠೋಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ