Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಶಾಂತಿ ಸೌಹಾರ್ದತೆಯಿಂದ ಗಣೇಶ ಚತುರ್ಥಿ, ಈದ್ ಮಿಲಾದ ಆಚರಿಸಿ'

Advertisement
 ---------------------------------ಡಿವೈ ಎಸ್‌ಪಿ ಕುಲಕರ್ಣಿ ನಾಗರಿಕರಲ್ಲಿ ಮನವಿ      

ಇಳಕಲ್ : ಆಗಸ್ಟ್ 27ರಂದು ಗಣೇಶ ಚತುರ್ಥಿ ಹಾಗೂ ಸಪ್ಟೆಂಬರ್ 5 ರಂದು ಈದ್ ಮಿಲಾದ ಹಬ್ಬಆಚರಣೆ ಅಂಗವಾಗಿ ಇಂದು ಸಂಜೆ ಶಾಂತಿ ಸಭೆ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಡಿ ವೈ ಎಸ್ ಪಿ ವಿಶ್ವನಾಥ ಕುಲಕರ್ಣಿ ಮಾತನಾಡಿ ಸರ್ಕಾರ ಹೊರಡಿಸಿದ ಸುತ್ತೋಲೆ ಪ್ರಕಾರ ಶಾಂತ ರೀತಿಯಿಂದ ಸೌಹಾರ್ದತೆಯಿಂದ ಹಬ್ಬ ಆಚರಿಸಿ ಮತ್ತು ಜಾನಪದ ಡೊಳ್ಳು ಕುಣಿತ ವೀರಗಾಸೆ ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಜನ ಮೆಚ್ಚುಗೆಯ ಗಣೇಶ ಚತುರ್ಥಿಯ ಹಬ್ಬವನ್ನು ಆಚರಿಸಿ ಎಂದು ಕರೆ ನೀಡಿದರು.
ಡಿಜೆಯನ್ನು ಸಂಪೂರ್ಣ ನಿಷೇಧಿಸಿದೆ ಡಿ ಜೆ ಹಣವನ್ನು ವಿದ್ಯಾರ್ಥಿನಿಲಯಗಳಿಗೆ ಅನಾಥಾಲಯಗಳಿಗೆ ನೀಡಿ ಅದರಿಂದ ಆಶಿರ್ವಾದ ಪಡೆಯುವಂತೆ ಮನವಿ ಮಾಡಿದರು. ಸರಕಾರದ ನಿಯಮಾವಳಿಗಳನ್ನು ಪಾಲಿಸುವಂತೆ ಕರೆ ನೀಡಿದರು.
ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಜಾಧವ ಮಾತನಾಡಿ ನಗರದ ವಿವಿಧ ಪ್ರದೇಶಗಳಲ್ಲಿ ಗಜಾನನ ಪ್ರತಿಷ್ಠಾಪಿಸಿದ ಮೂರ್ತಿಗಳನ್ನು ವಿಸರ್ಜಿಸಲು ವಿವಿಧ ಪ್ರದೇಶಗಳಲ್ಲಿ ನೀರಿನ ಟ್ಯಾಂಕರ್ ಗಳನ್ನು ಇರಿಸಲಾಗಿದೆ ಅವುಗಳನ್ನು ಸದುಪಯೋಗ ಮಾಡಿಕೊಳ್ಳಲು ಹೇಳಿದರು ಮತ್ತು ಪಟಾಕ್ಷಿ ಅಂಗಡಿಗಳನ್ನು ಹೊರಭಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ ಎಂದು ಹೇಳಿದರು.
ಉಪ ತಹಸಿಲ್ದಾರ್ ಈಶ್ವರಗಡ್ಡಿ ಯಲ್ಲಪ್ಪ ಪೂಜಾರಿ ಆರಿಫ್ ಫಣಿಬಂಧ ಸೇರಿದಂತೆ ಇತರರು ಮಾತನಾಡಿದರು
ವೇದಿಕೆಯಲ್ಲಿ ನಗರ ಠಾಣೆ ಪಿಎಸ್ಐ ಮಂಜುನಾಥ ಪಾಟೀಲ ಗ್ರಾಮೀಣ ಪಿಎಸ್ಐ ಮಲ್ಲಿಕಾರ್ಜುನ ಸತ್ತಿಗೌಡ ಗ್ರಾಮೀಣ ಕ್ರೈಂ ಪಿಎಸ್ಐ ಎಸ್ ಆರ್ ನಾಯಕ ಅಬಕಾರಿ ಇಲಾಖೆ ಅಗ್ನಿಶಾಮಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ದುರಗೇಶ ಸ್ವಾಗತಿಸಿದರು ಸಿದ್ದು ಹೊಸಮನಿ ವಂದಿಸಿದರು.

ವರದಿ: ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ