Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಗಿಗಳಿಗೆ ಹಣ್ಣು ಹಂಪಲು ಹಂಚುವ ಮೂಲಕ ಎನ್.ಮಹೇಶ್ ಹುಟ್ಟುಹಬ್ಬ ಆಚರಣೆ

Advertisement
ಯಳಂದೂರು:-ಪಟ್ಟಣದಲ್ಲಿ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್‌ ರವರ 68ನೇ ವರ್ಷದ ಹುಟ್ಟಹಬ್ಬವನ್ನು ಅವರ ಕಾಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮದಿಂದ ಆಚರಣೆ ಮಾಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.ಪಟ್ಟಣದಲ್ಲಿ ಮಾಜಿ ಶಾಸಕ ಎನ್.ಮಹೇಶ್ ರವರು ನಿರ್ಮಿಸಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು...

ಕ್ಷೇತ್ರದ ವಿವಿಧ ಗ್ರಾಮದ ಮುಖಂಡರು ಅಧಿಕಾರಿಗಳು, ಅಭಿಮಾನಿಗಳು, ಸಂಘ ಸಂಸ್ಥೆಯವರು ಹಾಗೂ ಬಿಜೆಪಿ ಕಾರ್ಯಕರ್ತರು ಆಗಮಿಸಿ ಶಾಸಕರಿಗೆ ಶಾಲು, ಹಾರ, ಮೈಸೂರು ಪೇಟ ಹಾಕುವ ಮೂಲಕ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದರು...



ನಂತರ ಬೆಂಗಳೂರು ಆನೇಕಲ್ ನ ಗ್ರಾಮ ಪಂಚಾಯತಿ ಸದಸ್ಯ ನರೇಂದ್ರ ಕುಮಾರ್ ರವರು ಮಾತನಾಡಿ ಈ ದಿನ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಅಣ್ಣ ಎನ್. ಮಹೇಶ್ ರವರ 68ನೇ ವರ್ಷದ ಹುಟ್ಟುಹಬ್ಬವನ್ನು ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣೆ ಮಾಡಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ.

ಹುಟ್ಟು ಹಬ್ಬದ ಪ್ರಯುಕ್ತ ಇಂದು ವಿಶೇಷವಾಗಿ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಯಳಂದೂರು ತಾಲೂಕು ಆಸ್ಪತ್ರೆ, ಕೊಳ್ಳೇಗಾಲ ತಾಲೂಕು, ಆಸ್ಪತ್ರೆ ಹಾಗೂ ಸಂತೆಮರಹಳ್ಳಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಅಣ್ಣ ಎನ್. ಮಹೇಶ್ ರವರಿಗೆ ಭಗವಂತ ಆಯಸ್ಸು, ಆರೋಗ್ಯ ಭಾಗ್ಯ, ಬುದ್ಧ,ಬಸವ, ಅಂಬೇಡ್ಕರ್ ಹಾಗೂ ಪುಲೆ, ಸಾಹು, ನಾಲ್ವಡಿ ರವರ ಆಶೀರ್ವಾದ ಸದಾ ಅವರ ಮೇಲೆ ಇರಲಿ, ಇನ್ನು ಹೆಚ್ಚಿನ ಜನಸೇವೆ ಮಾಡುವ ಶಕ್ತಿಯನ್ನು ತುಂಬಲಿ ಎಂದು ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್