Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕ ಆಡಳಿತದಿಂದ  ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ 

Advertisement
ಸಿಂಧನೂರು : ಜ, 21 ನಗರದ ತಹಸಿಲ್ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ನವರ 905 ನೇ ಜಯಂತಿ ಕಾರ್ಯಕ್ರಮವನ್ನು ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ವೇಳೆ ಗಣ್ಯರು ಮಾತನಾಡಿ ಅಂಬಿಗರ ಚೌಡಯ್ಯ 12ನೇ ಶತಮಾನದಲ್ಲಿ ಜೀವಿಸಿದ್ದ ಶಿವಶರಣ ಹಾಗೂ ವಚನಕಾರರು ಉಳಿದೆಲ್ಲ ವಚನಕಾರರ ಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇರುವಂತಹ ವೃತ್ತಿಯಿಂದ ಅಂದಿನ ಪ್ರವೃತ್ತಿಯಲ್ಲಿ ಅನುಭವಿ ನೇರ ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವರು ನನ್ನ ಕಾರ್ಯ ಅಥವಾ ವ್ಯಕ್ತಿ ನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಈತನ ವಚನಗಳು ಅಂಕಿತವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ್ರು, ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶಿವನಗೌಡ ಗೊರೆಬಾಳ, ಆರ್ ಡಿ ಸಿ ಸಿ. ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಕಾಂಗ್ರೆಸ್ ಮುಖಂಡ ಪಂಪನಗೌಡ ಬಾದರ್ಲಿ, ಕರಿಯಪ್ಪ ಅಧ್ಯಕ್ಷರು ಬಸವ ಕೇಂದ್ರ, ಜೆಡಿಎಸ್ ಮುಖಂಡ ಅಲ್ಲಮಪ್ರಭು ಪೂಜಾರಿ, ಹೆಚ್ ಎನ್. ಬಡಿಗೇರ್, ಮರಿಯಪ್ಪ ಬಿಎಸ್‍ಪಿ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗ ಸಮುದಾಯದ ಮುಖಂಡರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು

ವರದಿ :ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ