Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಗಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ.

Advertisement
ಅಥಣಿ : -ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕು. ಪ್ರೀಯಂಕಾ ಜಾರಕಿಹೊಳೆ ಅವರು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಅಥಣಿ ತಾಲೂಕಿನ ಐಗಳಿ ಗ್ರಾಮದ ಕಾಂಗ್ರೆಸ್ ಮುಖಂಡರು ಹರ್ಷ ವ್ಯಕ್ತಿ ಪಡಿಸಿದರು.



ಅಥಣಿ ಮತಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ 3000 ಮತಗಳು ಕಾಂಗ್ರೆಸ್ ಪಕ್ಷಕ್ಕೆ ಲೀಡ ನೀಡಿ ಭರ್ಜರಿ ಜಯಗಳಿಸಿದೆ ಇದರಿಂದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಭಾರಿ ಮುಖಭಂಗವಾಗಿದೆ. ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ ಅಪ್ಪಾಸಾಬ ಪಾಟೀಲ. ಅಪ್ಪಾಸಾಬ ತೆಲಸಂಗ ಬಾಳ ಮುಜಾವರ ಅಂಬಣ್ಣ ಬಿರಾದಾರ ದಿಲೀಪ್ ಮಾಳಿ ವಿಲಾಸ ಭಜಂತ್ರಿ ಈಶ್ವರ ದಳವಾಯಿ ಅಕ್ಷಯ ತೆಲಸಂಗ ವೀತೇಶ ಹುಣಶಿಕಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತಿ ಇದ್ದರು.

ವರದಿ:-ಆಕಾಶ ಮಾದರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ