Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಒಂದು ದೇಶ ಒಂದು ಚುನಾವಣೆ' ವರದಿಗೆ ಕೇಂದ್ರ ಸರ್ಕಾರ ಅನುಮೋದನೆ

Advertisement
ನವದೆಹಲಿ : 'ಒಂದು ದೇಶ ಒಂದು ಚುನಾವಣೆ' ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ' ವರದಿಗೆ ಅನುಮೋದನೆ ನೀಡಿದೆ.

ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು.

8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.

ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ . ಈ ಸಮಿತಿಯ ಇತರ ಸದಸ್ಯರು:

• ಅಮಿತ್ ಶಾ , ಕೇಂದ್ರ ಗೃಹ ಸಚಿವ

• ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

• ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್

• 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್

• ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್

• ಹಿರಿಯ ವಕೀಲ ಹರೀಶ್ ಸಾಳ್ವೆ

• ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ