Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರ ಸರಣಿ ಶಾಕ್ : ಪೆಟ್ರೋಲ್ 2.61 ರೂ. ಹಾಗೂ ಡೀಸೆಲ್ 2.71 ರೂ. ಹೆಚ್ಚಳ

Advertisement

ನವದೆಹಲಿ : ಕಳೆದ ಒಂದು ತಿಂಗಳಿನಿಂದ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸರಣಿ ಶಾಕ್ ನೀಡುತ್ತಿದೆ. ವಾರಕ್ಕೊಮ್ಮೆ ದೇಶದಲ್ಲಿ ಇಂಧನ ದರಗಳನ್ನು ಹೆಚ್ಚಿಸುತ್ತಿದೆ. 

ಈಗಾಗಲೇ ಮೂರು ಬಾರಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ, ಇದೀಗ ಮತ್ತೊಮ್ಮೆ ಇಂಧನ ದರವನ್ನು ಹೆಚ್ಚಿಸುವುದಾಗಿ ಘೋಷಿಸಿದೆ.

ತಾಜಾ ಪರಿಷ್ಕರಣೆಯ ಪ್ರಕಾರ, ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.61 ರೂಪಾಯಿ ಹಾಗೂ ಡೀಸೆಲ್ ಮೇಲೆ 2.71 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹೆಚ್ಚಾದ ಈ ಹೊಸ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರತಿ ಲೀಟರ್ ಡೀಸೆಲ್ ದರದಲ್ಲಿ ₹2.71 ಹಾಗೂ ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ ₹2.61 ರಷ್ಟು ಹೆಚ್ಚಳ ಮಾಡಲಾಗಿದೆ.

ನಿರಂತರವಾಗಿ ಏರುತ್ತಿರುವ ಇಂಧನ ದರಗಳು ಸಾರ್ವಜನಿಕರು ಹಾಗೂ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯ ಆತಂಕವನ್ನು ಮೂಡಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST