Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆ

Advertisement

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಕ್ಕಿದೆ.


ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಿದ್ದಾರೆ.


ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಅವರು ದಸರಾಗೆ ಅದ್ದೂರಿ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು ಹಾಜರಿದ್ದರು.


 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.ಇನ್ನು ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ