Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಡಚಣ ತಾಲೂಕ್ ಅದ್ದೂರಿಯಾಗಿ ಗಣರಾಜ್ಯೋತ್ಸವ

Advertisement
ಚಡಚಣ:  ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಜನವರಿ 26 ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಶಾಸಕರಾದ ಶ್ರೀ ವಿಠ್ಠಲ ಕಟಕದೊಂಡ ಹಾಗೂ ತಾಲೂಕ್ ದಂಡಾಧಿಕಾರಿಗಳಾದ ಸಂಜಯ ಇಂಗಳೇ ಮತ್ತು ಸಂಜಯ ಖಡಗೆಕರ್ ಇವರ ನೇತೃತ್ವದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ನೆರವೇರಿತು



ವಿವಿಧ ತಾಲೂಕ್ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು
ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯಿತಿ ಎಲ್ಲ ಸದಸ್ಯರು ಮತ್ತು ಶಾಸಕರಾದ ಶ್ರೀ ವಿಠ್ಠಲ ಕಟಕಧೋಡ ಗಣರಾಜ್ಯೋತ್ಸವ ಸಾಂಸ್ಕೃತಿಕವಾಗಿ ಆದ್ದರಿಂದ ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಸಾಂಸ್ಕೃತಿಕ ಆಟಗಳು ಮತ್ತು ಹಿಂದೂ ಧಾರ್ಮಿಕ ಆಟಗಳು ಅದ್ದರಿಂದ ನಡೆದವು ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರಾದ ಕಾಂತುಗೌಡ ಪಾಟೀಲ್ ಕಾಂಗ್ರೆಸ್ ಮುಖಂಡರಾದ ದೇವಪ್ಪಗೌಡ ಪಾಟೀಲ್ ಮತ್ತು ವಾಸಿಮ್ ಮುಲ್ಲಾ ಮಾದೇವ ಬನಸೋಡ ಮತ್ತು ಹಲವು ಎಲ್ಲ ಮುಖಂಡರು ಉಪಸ್ಥಿತರಿದ್ದರು

 

ವರದಿ :ಉಮಾಶಂಕರ ಕ್ಷತ್ರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ