LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಾಗವಾಡಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ  ಭೇಟಿ

Advertisement

ಕನ್ನಡ ಮಾತೆ ಫೌಂಡೇಶನ್‌ ಸಂಯುಕ್ತ ಆಶ್ರಯದಲ್ಲಿ ಮಲ್ಲಿಕಾರ್ಜುನ ಮಹಾವಿದ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮ

ಕಾಗವಾಡ: ಕನ್ನಡ ಮಾತೆ ಫೌಂಡೇಶನ್‌ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸೆಪ್ಟೆಂಬರ್ 7, 2026ರಂದು ಕಾಗವಾಡ ಪಟ್ಟಣದ ಮಲ್ಲಿಕಾರ್ಜುನ ಮಹಾವಿದ್ಯಾಲಯಕ್ಕೆ ಆಗಮಿಸಲಿದ್ದಾರೆ. ಮಹಿಳೆಯರ ಹಕ್ಕುಗಳು, ಸಬಲೀಕರಣ ಹಾಗೂ ಮಹಿಳೆಯರ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಕನ್ನಡ ಮಾತೆ ಫೌಂಡೇಶನ್‌ ಪದಾಧಿಕಾರಿಗಳು ಹಾಗೂ ಮಲ್ಲಿಕಾರ್ಜುನ ಮಹಾವಿದ್ಯಾಲಯದ ಆಡಳಿತ ಮಂಡಳಿ ಸಿದ್ಧತೆಗಳನ್ನು ಕೈಗೊಂಡಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ISRO ಮತ್ತೊಂದು ಅಭೂತಪೂರ್ವ ಸಾಧನೆ : ಇಒಎಸ್-05 ಯಶಸ್ವಿ ಉಡಾವಣೆ ಕೆಪಿಎಸ್‌ಸಿ ನೇಮಕಾತಿ ಹಗರಣ : ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು ಗೌರಿ-ಗಣೇಶ ಹಬ್ಬ : 2,400 ವಿಶೇಷ ಹೆಚ್ಚುವರಿ ಬಸ್‌ಗಳನ್ನ ಓಡಿಸಲು ಸಕಲ ಸಿದ್ಧತೆಸ್ಮೃತಿ ಮಂದಾನಾ ಹೊಸ ವಿಕ್ರಮಸ್ಮೃತಿ ಮಂದಾನಾ ಭರ್ಜರಿ ಶತಕಅಮೆರಿಕದಲ್ಲಿ ಹಲ್ಲು ಕೀಳಿಸಲು ₹2.37 ಲಕ್ಷ ಬಿಲ್ : ಭಾರತವೇ ಬೆಸ್ಟ್ ಎಂದ ವ್ಯಕ್ತಿ ಶೈಕ್ಷಣಿಕ ವ್ಯವಸ್ಥೆ, ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ: ಸಂಪುಟ ಉಪಸಮಿತಿ ಮಹತ್ವದ ಚರ್ಚೆ20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ಬೈಕ್ ಸವಾರನ ಹೆಲ್ಮೆಟ್ ಒಡೆದು ಅಟ್ಟಹಾಸ: ಮಾಜಿ ಶಾಸಕ ತೆಲ್ಕೂರ ಸೇರಿ ಇಬ್ಬರ ವಿರುದ್ಧ FIR ಜಪಾನ್ ಏಶಿಯನ್ ಗೇಮ್ಸ್ ಗೇ ವಿವಿಎಸ್ ಲಕ್ಶ್ಮ ಣ್ ಟೀಮ್ ಇಂಡಿಯಾಗೇ ಹೆಡ್ ಕೋಚ್ ಸಾಧ್ಯತೆ