Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಯಕಯೋಗಿ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣೆ

Advertisement
ಸಿರುಗುಪ್ಪ : -ನಗರದ ಸಿ.ಡಿ.ಪಿ.ಓ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಾಯಕಯೋಗಿ ಶಿವಶರಣ ಶ್ರೀ ನುಲಿಯ ಚಂದಯ್ಯರವರ 917ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಶಿರಸ್ತೆದಾರ ಸಿದ್ದಾರ್ಥ್ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಸಿಗೆ ನೀರೆರೆದು ಉದ್ಘಾಟಿಸಿದರು.



ಕಾರ್ಯಕ್ರಮದ ವಿಶೇಷ ಉಪನ್ಯಾಸ ನೀಡಿದ ಭೀಮಲಿಂಗಪ್ಪ ಅವರು 16ನೇ ಶತಮಾನದ ಬಸವಣ್ಣನವರ ಸಮಕಾಲೀನರಾದ ಚಂದಯ್ಯನವರು ವಿಜಯಪುರ ತಾಲೂಕಿನ ಶಿವಣಗಿ ಜನಿಸಿದ್ದಾರೆ.ವೃತ್ತಿಯಲ್ಲಿ ನೂಲನ್ನು ತಯಾರಿಸಿ ಕೃಷಿಗೆ ಕುಟುಂಬಗಳಿಗೆ ಅಗತ್ಯವಿರುವ ಪರಿಕರಗಳನ್ನುತಯಾರಿಸುವುದೇ ಅವರ ಮೂಲ ಕಸುಬು ಆಗಿತ್ತು.

ಹಠವಾದಿ, ಛಲವಾದಿಯೂ ಆಗಿದ್ದ ಚಂದಯ್ಯ ಶರಣರು ಕಾಯಕವನ್ನು ದೇವರಂತೆ ಕಂಡವರು, ಕಾಯಕ ಯಾವುದಾದರೇನು ತನು ಮನ ಪರಿಶುದ್ದವಾಗುವ ಕಾರ್ಯವನ್ನು ಮಾಡಬೇಕೆಂದಿದ್ದಾರೆ. ಅವರ ತತ್ವಾದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ವ್ಯವಸ್ಥಾಪಕಿ ಸುಜಾತ, ಸಮಾಜ ಕಲ್ಯಾಣ ಇಲಾಖೆ ಗ್ರೇಡ್-2 ಸಹಾಯಕ ನಿರ್ದೇಶಕ ಎಮ್.ಸಿದ್ದಯ್ಯ, ಕಾಂಗ್ರೇಸ್ ಹಿರಿಯ ಮುಖಂಡ ಬಿ.ಎಮ್.ಸತೀಶ, ಮಾಜಿ ಸೈನಿಕ ಈರಪ್ಪ, ತಾಲೂಕು ಕೊರಚ ಕೊರಮ ಸಮಾಜದ ಅಧ್ಯಕ್ಷ ಗೋಪಾಲಪ್ಪ, ಗೌರವಾಧ್ಯಕ್ಷ ಟಿ.ಸಿದ್ದಯ್ಯ, ಉಪಾಧ್ಯಕ್ಷರಾದ ಬಿ.ವೆಂಕಟೇಶ, ಕೆ.ಸುಂಕಪ್ಪ, ಖಜಾಂಚಿ ಬಾಗೇವಾಡಿ ವೆಂಕಟೇಶ, ಕುರುವಳ್ಳಿ ತಿಮ್ಮಯ್ಯ, ಇನ್ನಿತರ ಇಲಾಖೆಯ ಅಧಿಕಾರಿಗಳು ಸಮಾಜದ ಮುಖಂಡರು ಇದ್ದರು.

ವರದಿ.ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ