LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಿಜೆಪಿ ಉಸ್ತುವಾರಿಗಳ ಬದಲಾವಣೆ: ಹರೀಶ್ ದ್ವಿವೇದಿ ಹೆಗಲಿಗೆ ಕರ್ನಾಟಕದ ಜವಾಬ್ದಾರಿ

Advertisement

ನವದೆಹಲಿ: ಬಿಜೆಪಿ ಉಸ್ತುವಾರಿಗಳನ್ನು ಬದಲಾವಣೆ ಮಾಡಿ ಬಿಜೆಪಿ ಹೈಕಮಾಂಡ್ ಮಹತ್ವದ ಘೋಷಣೆ ಮಾಡಿದೆ. ಪ್ರಮುಖ ರಾಜ್ಯಗಳ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದೆ.

ಕರ್ನಾಟಕದ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ಅವರನ್ನು ನೇಮಕ ಅಮಡಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದ ರಾಧಮೋಹನ್ ದಾಸ್ ಅವರನ್ನು ದಿಢೀರ್ ಬದಲಾವಣೆ ಮಾಡಲಾಗಿದೆ.

ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ಹಾಗೂ ಸಹ ಉಸ್ತುವಾರಿಯಾಗಿ ಡಾ.ಕಸಂ ವೆಂಕಟೇಶ್ವರಲು ಅವರನ್ನು ನೇಮಕ ಮಾಡಲಾಗಿದೆ. ಹರೀಶ್ ದ್ವಿವೇದಿ ಉತ್ತರ ಪ್ರದೇಶ ಮೂಲದ ಬಿಜೆಪಿ ನಾಯಕರಾಗಿದ್ದಾರೆ. ಇನ್ನು ಕಸಂ ವೆಂಕಟೇಶ್ವರಲು ತೆಲಂಗಾಣ ಮೂಲದ ಬಿಜೆಪಿ ನಾಯಕರು.

ಇದೇ ವೇಳೆ ಬಿಜೆಪಿ ಹಲವು ರಾಜ್ಯಗಳ ಉಸ್ತುವಾರಿಗಳನ್ನು ಹಾಗೂ ಸಹಉಸ್ತುವಾರಿಗಳನ್ನು ನೇಮಕ ಮಾಡಿದೆ.

ರಾಜ್ಯ ಸಂಘಟನಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಘೋಷಿಸಿದ್ದು, ಎಲ್ಲಾ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿಗೆ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ -ಶ್ರೀಲಂಕಾ 2ನೇ ಏಕದಿನ ಪಂದ್ಯ ನಾಳೆ ಗ್ರಾ.ಪಂ.ಗೆ 2186 ಕೋಟಿ ನೀಡದ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಈಶ್ವರ ಖಂಡ್ರೆ ನಾಳೆಯವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ: ಡಾ.ಯತೀಂದ್ರ ಸಿದ್ದರಾಮಯ್ಯ ಘೋಷಣೆ ಬಿಜೆಪಿ ಉಸ್ತುವಾರಿಗಳ ಬದಲಾವಣೆ: ಹರೀಶ್ ದ್ವಿವೇದಿ ಹೆಗಲಿಗೆ ಕರ್ನಾಟಕದ ಜವಾಬ್ದಾರಿದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ:ಜಿಲ್ಲಾಧಿಕಾರಿ ಎಡಿಸಿ ಕಾರು ಜಪ್ತಿ ಶಿಕ್ಷಕರ ಮಾರ್ಗದರ್ಶನವೇ ಯಶಸ್ಸಿನ ಮೆಟ್ಟಿಲು: ಸಿದ್ದಮಲ್ಲಯ್ಯ ಹಿರೇಮಠಪಕ್ಷ ಸಂಘಟಿಸದಿದ್ದರೆ ಮುಂದಿನ ಚುನಾವಣೆಗೆ ಟಿಕೆಟ್ ಇಲ್ಲ: ಡಿ.ಕೆ. ಶಿವಕುಮಾರ್ಹಳ್ಳದಲ್ಲಿ ಈಜಾಡು ಹೋಗಿದ್ದ ಇಬ್ಬರು ಮಕ್ಕಳು ದಾರುಣ ಸಾವು ಮತ್ತೆ ಅಸಮಾಧಾನ : ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆಹಣಕಾಸು ಇಲಾಖೆ ಟಿಪ್ಪಣಿ ಬಹಿರಂಗ : 'ಖಾಲಿ ಚೆಂಬು' ಹಿಡಿದು ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ