Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ : ಸಿಎಂ ಸಂತಾಪ 

Advertisement
ವಿಜಯಪುರ : ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ದುಃಖವಾಯಿತು.

ಇಂಗಳೇಶ್ವರದ ವಚನ ಶಿಲಾಶಾಸನ ಮಂಟಪದಲ್ಲಿ ಕಲ್ಲುಗಳ ಮೇಲೆ ವಚನಗಳನ್ನು ಕೆತ್ತಿಸಿ, ಶರಣರ ಪರಂಪರೆ ಹಾಗೂ ವಿಚಾರಧಾರೆಯನ್ನು ಸಮಾಜಕ್ಕೆ ಸಾರುವ ಕಾರ್ಯವನ್ನು ನಿಸ್ವಾರ್ಥದಿಂದ ಮಾಡುತ್ತಾ ಬಂದವರು. ಧರ್ಮಕಾರ್ಯದ ಜೊತೆ ಸಾಮಾಜಿಕ ಸೇವೆಯನ್ನೂ ಸಲ್ಲಿಸುತ್ತಿದ್ದ ಶ್ರೀಗಳ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ. ಶ್ರೀಗಳ ಆತ್ಮಕ್ಕೆ ಚಿರಶಾಂತಿ ದೊರಕಲಿ, ಮಠದ ಭಕ್ತಾದಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ