LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ್ ಹಟ್ಟಿಹೊಳಿ ಹಲ್ಲೆ : ಆರೋಪ..?

Advertisement

ಬೆಳಗಾವಿ : ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ್ ಹಟ್ಟಿಹೊಳಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಬೆಳಿಗ್ಗೆ ಮನೆಗೆ ಕರೆಸಿಕೊಂಡು ಇಬ್ಬರು ಅಧಿಕಾರಿಗಳ ಮೇಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು ಬೆಳಗಾವಿಯ ಕುವೆಂಪು ನಗರದಲ್ಲಿ ಇರುವ ಎಂಎಲ್ಸಿ ಚೆನ್ನರಾಜ್ ಹಟ್ಟಿಹೊಳಿ ನಿವಾಸದಲ್ಲಿ ಹೆಸ್ಕಾಂ ಅಧಿಕಾರಿಗಳಾದ ಎಇಇ ದೀಪಕ್ ಹಾಗು ಸೆಕ್ಷನ್ ಆಫೀಸರ್ ರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ.

ಪ್ರಮೋದ್ ಎಂಬುವವರ ಲಕ್ಷ್ಮಿ ಸ್ಟೋನ್ ಕ್ರಶರ್ ಗೆ ಕರೆಂಟ್ ಕಟ್ ಮಾಡಲಾಗಿದ್ದು ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಆಪ್ತನಾಗಿರುವ ಪ್ರಮೋದ್ ಜಾಧವ್ ಮೂರು ತಿಂಗಳ 77,360 ಕರೆಂಟ್ ಬಿಲ್ ಬಾಕಿ ಇದ್ದ ಹಿನ್ನೆಲೆಯಲ್ಲಿ ಲಕ್ಷ್ಮಿ ವಿದ್ಯುತ್ ಸಂಪರ್ಕವನ್ನು ಕಟ್ ಮಾಡಿದರು. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಕ್ರಷರ್ ಇದೆ. 

ಏಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದೀರಿ ಎಂದು ಚನ್ನರಾಜ ಹಟ್ಟಿಹೊಳಿ ಇಬ್ಬರು ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಅವಾಚ್ಯ ಶಬ್ದದಿಂದ ನಿಂದಿಸಿ ಎಂಎಲ್ಸಿ ಚನ್ನರಾಜ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಇಇ ದೀಪಕ್ ಗಂಭೀರವಾದ ಆರೋಪ ಮಾಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ ಜೈಲೇಗತಿ 5 ದಿನಗಳಲ್ಲೇ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎ ತಾಲೂಕು ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಶಾರದಾ ವಿದ್ಯಾನಿಕೇತನ ಪಿಯು ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಬರಗಾಲ ಜೋಳದ ಹಣ ಪಾವತಿ ಸೇರಿ ವಿವಿಧ ಬೇಡಿಕೆಗಳಿಗೆ ಜೆಡಿಎಸ್ ಪ್ರತಿಭಟನೆ: ರಾಜಾ ವೆಂಕಟಪ್ಪನಾಯಕ ಆಕ್ರೋಶಬರ ನಿರ್ವಹಣೆಗೆ ರಾಜ್ಯ ಸರ್ಕಾರ ಮೊದಲು SDRF ನಿಧಿ ನೀಡಲಿ: ಪ್ರಲ್ಹಾದ್ ಜೋಶಿಆಸ್ತಿ ಕಲಹದ ಹಿನ್ನೆಲೆ ಕಲ್ಲಿನಿಂದ ಜಜ್ಜಿ ತಾಯಿ - ಮಗನ ಬರ್ಬರ ಹತ್ಯೆಸಾರಿಗೆ ನಿಗಮಗಳು ₹8,000 ಕೋಟಿ ನಷ್ಟದಲ್ಲಿವೆ, ಸಂಬಳ ನೀಡಲು ಹಣವಿಲ್ಲ: ಬೈರತಿ ಸುರೇಶ್ ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ್ ಹಟ್ಟಿಹೊಳಿ ಹಲ್ಲೆ : ಆರೋಪ..?2028ಕ್ಕೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ : ಸತೀಶ್ ಜಾರಕಿಹೊಳಿಅಬಕಾರಿ, ಶಾಲಾ ಶಿಕ್ಷಣ ಇಲಾಖೆ,ಪದವಿಪೂರ್ವ ಶಿಕ್ಷಣ ಇಲಾಖೆ ಕಚೇರಿಗಳ ಪರಿಶೀಲನೆ