Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಿಂಚಿದ ಸುನೀಲ್ ನರೇನ್: ಕೆಕೆಆರ್ ಗೆ ಸುಲಭದ ತುತ್ತಾದ ಚೆನ್ನೈ ಸೂಪರ್ ಕಿಂಗ್ಸ್

Advertisement
ಚೆನ್ನೈ: ಸರ್ವಾಂಗೀಣ ಪ್ರದರ್ಶನ ತೋರಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಇಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 25 ನೇ ಲೀಗ್ ಪಂದ್ಯದಲ್ಲಿ ಅತ್ಯಂತ ಸುಲಭ ಗೆಲುವು ಪಡೆದು ಕೇಕೆ ಹಾಕಿತು.

ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ತೀರಾ ನೀರಸ ಪ್ರದರ್ಶನ ತೋರಿ ನಿಗದಿತ 20 ಓವರುಗಳಲ್ಲಿ 9 ವಿಕೆಟ್ ಗೆ ಕೇವಲ 103 ರನ್ ಗಳಿಸಿತು.  ಸುಲಭ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳಿಂದ ಹಾಗೂ ಇನ್ನು 9.5 ಓವರುಗಳು ಬಾಕಿ ಇರುವಂತೆ ಜಯಭೇರಿ ಬಾರಿಸಿತು. ಅಂದರೆ 10.1 ಓವರುಗಳಲ್ಲೇ ಜಯದ ದಡ ತಲುಪಿತು.



ಈ ಗೆಲುವಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಮೂರನೇ ಗೆಲುವಿನೊಂದಿಗೆ 6 ಅಂಕಗಳನ್ನು ಸಂಪಾದಿಸಿತು. ಅಷ್ಟೇ ಅಲ್ಲದೇ ಉತ್ತಮ ರನ್ ಸರಾಸರಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿ ಕಿಂಗ್ಸ್ ತಂಡವನ್ನು ಕ್ರಮವಾಗಿ 4 ಹಾಗೂ 5 ನೇ ಸ್ಥಾನಕ್ಕೆ ದೂಡಿ ತಾನು ಮೂರನೇ ನಾಲ್ಕನೇ ಸ್ಥಾನಕ್ಕೆ ಜಿಗಿಯಿತು.

ಸ್ಕೋರ್ ವಿವರ:

ಚೆನ್ನೈ ಸೂಪರ್ ಕಿಂಗ್ಸ್  20 ಓವರುಗಳಲ್ಲಿ 9 ವಿಕೆಟ್ ಗೆ 103

( ನರೇನ್ 13 ಕ್ಕೆ 3, ಹರ್ಷಿತ್ ರಾಣಾ 16 ಕ್ಕೆ 2)

ಕೋಲ್ಕತ್ತಾ ನೈಟ್ ರೈಡರ್ಸ್ 10.1 ಓವರುಗಳಲ್ಲಿ 2 ವಿಕೆಟ್ ಗೆ 107

ನರೇನ್ 44 ( 18 ಎಸೆತ, 2 ಬೌಂಡರಿ, 5 ಸಿಕ್ಸರ್)

                                                                                                                                       ------ಪಂದ್ಯ ಶ್ರೇಷ್ಠ:  ಸುನೀಲ್ ನರೇನ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ