LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೊನೆಗೂ ಗೆದ್ದ ಚೆನ್ನೆöÊ ಸೂಪರ್ ಕಿಂಗ್ಸ್

Advertisement
ಚೆನ್ನೆöÊ: ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊನೆಗೂ ಗೆಲುವಿನ ಹಳಿಗೆ ಮರಳಿದೆ. ಕಳೆದ ರಾತ್ರಿ ನಡೆದ ಪಂದ್ಯಾವಳಿಯ ೧೮ ನೇ ಪಂದ್ಯದಲ್ಲಿ ಅದು ದೆಹಲಿ ಕ್ಯಾಪಿಟಲ್ಸ್ ತಂಡವನ್ನು ೨೩ ರನ್‌ಗಳಿಂದ ಮಣಿಸಿತು.
ಇಲ್ಲಿನ ಎಂ. ಚಿದಂಬAರA ಕ್ರೀಡಾಂಗಣದಲ್ಲಿ ಸತತ ಮೂರು ಪಂದ್ಯಗಳ ಸೋಲಿನ ನಂತರ ಮೊದಲ ಜಯ ದಾಖಲಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಕೆಕೆಆರ್ ತಂಡವನ್ನು ಹಿಂದಕ್ಕೆ ಹಾಕಿ ೯ ಸ್ಥಾನ ಪಡೆಯಿತು.
ಸ್ಕೋರ್ ವಿವರ
ಚೆನ್ನೆöÊ ಸೂಪರ್ ಕಿಂಗ್ಸ್ ೨೦ ಓವರುಗಳಲ್ಲಿ ೨ ವಿಕೆಟ್‌ಗೆ ೨೧೨
ಸಂಜು ಸ್ಯಾಮ್ಸನ್ ೧೧೫ ( ೫೬ ಎಸೆತ, ೧೫ ಬೌಂಡರಿ, ೪ ಸಿಕ್ಸರ್)
ಆಯುಷ್ ಮ್ಹಾತ್ರೆ ರಿಟೈರ್ಟ್ ಔಟ್ ೫೯( ೩೬ ಎಸೆತ, ೩ ಬೌಂಡರಿ, ೪ ಸಿಕ್ಸರ್)
ಶಿವಂ ದುಬೈ ೨೦ (೧೦ ಎಸೆತ, ೨ ಬೌಂಡರಿ, ೧ ಸಿಕ್ಸರ್)
ಅಕ್ಷರ ಪಟೇಲ್ ೩೯ ಕ್ಕೆ೧
ದೆಹಲಿ ಕ್ಯಾಪಿಟಲ್ಸ್ ೨೦ ಓವರುಗಳಲ್ಲಿ ೧೮೯
ಟ್ರಿಸ್ಟನ್ ಸ್ಟಬಸ್ ೬೦ (೩೮ ಎಸೆತ, ೪ ಬೌಂಡರಿ, ೩ ಸಿಕ್ಸರ್)
ಫಾತುಮ್ ನಿಶಾಂಕಾ ೪೧ (೨೪ ಎಸೆತ, ೫ ಬೌಂಡರಿ, ೨ ಸಿಕ್ಸರ್)
ಜೆಮ್ಮೀ ಓವರಟನ್ ೧೮ ಕ್ಕೆ ೪, ಅನ್ಸೂಲ್ ಕಾಂಬೋಜ್ ೩೫ ಕ್ಕೆ ೩)
ಪಂದ್ಯ ಶ್ರೇಷ್ಠ: ಸಂಜು ಸ್ಯಾಮ್ಸನ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ