Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಂದಾಪುರ ಗ್ರಾಮದಲ್ಲಿ ಸತತ 8ನೇ ಬಾರಿ ಛತ್ರಪತಿ ಶಿವಾಜಿ ಜಯಂತಿ.

Advertisement
ಸೇಡಂ:- ತಾಲೂಕಿನ ಚಂದಾಪುರ ಗ್ರಾಮದಲ್ಲಿ ಸತತವಾಗಿ ೮ ವರ್ಷ ಯಾವುದೇ ಬೆಂಬಲವಿಲ್ಲದೆ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಭವ್ಯ ಮೆರವಣಿಗೆಯ ಮೂಲಕ ಮಾಡಲಾಯಿತು.

ಈ ಸಂದರ್ಭದಲ್ಲಿ ಊರಿನ ಕಾಂಗ್ರೆಸ್ ಹೀರ್ಯ ಮುಖಂಡರಾದ ಶ್ರೀನಿವಾಸ್ ರೆಡ್ಡಿ ಕೋತಕಪ್, ಯುವಕರ ನೆಚ್ಚಿನ ನಾಯಕ ರಮೇಶ್ ಮಡುಗು, ಶಿವಾಜಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಬಂಟು, ಜಗನ್ನಾಥ್ ರೆಡ್ಡಿ, ಶ್ರೀನಿವಾಸ್, ಉಮೇಶ್, ಶಿವಕುಮಾರ್, ಅನಿಲ್ ಕುಂಬಾರ, ಶ್ರೀಕಾಂತ್, ಪ್ರಕಾಶ್ ಗೊಲ್ಲ, ಸಂತೋಷ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ