Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶರಣಪ್ಪ ಭಂಡಾರಿಗೆ ಮುಖ್ಯಮಂತ್ರಿ ಪದಕ

Advertisement
ಕುಷ್ಟಗಿ:- ತಾಲ್ಲೂಕಿನ ನಿಲೋಗಲ್ ಗ್ರಾಮದ ಶ್ರೀ ಶರಣಪ್ಪ ಮತ್ತು ಕನಕಮ್ಮ ದಂಪತಿಯ ಮಗನಾದ ಶ್ರೀಯೂತ ಶರಣಪ್ಪ ಭಂಡಾರಿ ಯವರು ಪ್ರಸ್ತುತ ಮಂಗಳೂರು ನಗರದ ನಗರ ಅಪರಾಧ ದಳ ( ಸಿಸಿಬಿ) ಯಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು,ಇವರು ಪೊಲೀಸ್ ಇಲಾಖೆಗೆ 26.12.2017 ರಂದು ಸೇರ್ಪಡೆಯಾಗಿದ್ದು, ಇವರಿಗೆ ಇಲಾಖೆಯಲ್ಲಿನ ಅತ್ಯೂತ್ತಮ ಸೇವೆಗಾಗಿ 2023 ನೇ ಸಾಲಿನ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಬಂಗಾರದ ಪದಕಕ್ಕೆ ಆಯ್ಕೆಯಾಗಿದ್ದಾರೆ... ಇವರಿಗೆ ನಿಲೋಗಲ್ ಗ್ರಾಮದ ನೌಕರ ಸಂಘದ ಅಧ್ಯಕ್ಷರಾದ ಆನಂದ್ ಬಸ್ತಿ ಹಾಗೂ ಸರ್ವ ಸದಸ್ಯರು ಊರಿನ ಗುರುಹಿರಿಯರು ಹಾಗೂ ಅವರ ಗೆಳೆಯರ ಬಳಗದವರು ಅಭಿನಂದನೆ ಸಲ್ಲಿಸಿದ್ದಾರೆ ಇವರಿಗೆ ಇನ್ನೂ ಮುಂದಿನ ದಿನದಲ್ಲಿ ರಾಷ್ಟ್ರಪತಿ ಅವರ ಪದಕ ಲಭಿಸಿಲೆಂದು ಹಾರೈಸಿದ್ದಾರೆ.

ವರದಿ :-ಶಿವಯ್ಯ ಕೆಂಭಾವಿಮಠ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ