Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಸಂಘದ ಪದಾಧಿಕಾರಿಗಳ ಆಯ್ಕೆ

Advertisement
ಚಿಕ್ಕೋಡಿ: ಕೆಲವು ತಿಂಗಳ ಹಿಂದೆಯೇ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಸಂಘ ಪ್ರಾರಂಭ ಮಾಡಲಾಗಿತ್ತು.

ಈ ಸಂಸ್ಥೆಯ ಅಂಗವಾದ ಚಿಕ್ಕೋಡಿ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಸಂಘ ವನ್ನುಈಹೊತ್ತು ಪ್ರಾರಂಭ ಮಾಡಿ ಅಧ್ಯಕ್ಷ, ಉಪಾಧ್ಯಕ್ಣ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಖಜಾಂಚಿಯನ್ನು ಆಯ್ಕೆ ಮಾಡಲಾಗಿದೆ.

ಸೋಮವಾರ ಬೆಳಗಾವಿ ಕನ್ನಡ ಸಾಹಿತ್ಯ ಭವ‌‌ನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

 

ಗೌರವ ಅಧ್ಯಕ್ಷರಾಗಿ ಶ್ರೀಕಾಂತ್ ಕುಬಕಡ್ಡಿ, ನ್ಯೂಸ್ ಫಸ್ಟ್ ಹಿರಿಯ ವರದಿಗಾರ ಬೆಳಗಾವಿ, ಅಧ್ಯಕ್ಷ ಸಿದ್ದೇಶ ಪುಟಾಣೆ, ಪವರ್ ಟಿವಿ ವರದಿಗಾರ ಚಿಕ್ಕೋಡಿ, ಉಪಾಧ್ಯಕ್ಷ ಅಜಿತ್ ಸಣ್ಣಕ್ಕಿ, ಗ್ಯಾರಂಟಿ ನ್ಯೂಸ್ ಉತ್ತರ ಕರ್ನಾಟಕ ಹೆಡ್ ಬೆಳಗಾವಿ, ಪ್ರಧಾನ ಕಾರ್ಯದರ್ಶಿ ಸಂಜೀವ ಅರಭಾವಿ, ಆರ್.ಕನ್ನಡ ವರದಿಗಾರ ಚಿಕ್ಕೋಡಿ, ಸಹ ಕಾರ್ಯದರ್ಶಿ ಸಂಜಯ ಕೌಲಗಿ, ನ್ಯೂಸ್ ಫಸ್ಟ್ ವರದಿಗಾರ ಚಿಕ್ಕೋಡಿ, ಖಜಾಂಚಿ ದುರದುಂಡಯ್ಯ ಹಿರೇಮಠ, ಗ್ಯಾರಂಟಿ ನ್ಯೂಸ್ ವರದಿಗಾರ ಚಿಕ್ಕೋಡಿ ಆಯ್ಕೆಯಾಗಿದ್ದಾರೆ.

ಇನ್ನಿತರ ಎಲ್ಲ ವರದಿಗಾರರು, ಕ್ಯಾಮರಾಮನ್ ಗಳು ಚಿಕ್ಕೋಡಿ ಘಟಕದ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಸಂಘದ ಗೌರವಾಧ್ಯಕ್ಷ ರಾಗಿ ಶ್ರೀಕಾಂತ ಕುಬಕಡ್ಡಿ, ಜಿಲ್ಲಾಧ್ಯಕ್ಷರಾಗಿ, ಮಂಜುನಾಥ ಪಾಟೀಲ್, ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಸುಗಂಧಿ, ಸಹ ಕಾರ್ಯದರ್ಶಿ ಶ್ರೀಧರ ಕೊಟಾರಗಸ್ತಿ,

ಸದಸ್ಯರಾದ ಸಂತೋಷ ಶ್ರೀರಾಮುಡು, ಸಹದೇವ ಮಾನೆ, ಮೈಲಾರಿ ಪಟಾತ, ಸಿದ್ದನಗೌಡ ಪಾಟೀಲ, ರಾಜೇಶ ಹೂಗಾರ, ಪ್ರಹ್ಲಾದ ಪೂಜೇರಿ, ಅಡಿವೆಪ್ಪ ಪಾಟೀಲ ಅವರ ಉಪಸ್ಥಿತಿಯಲ್ಲಿ ಚಿಕ್ಕೋಡಿ ಘಟಕದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಚಿಕ್ಕೋಡಿ ಘಟಕ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ.

ವರದಿ:  ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ