ಈ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಮಹರ್ಷಿ ವಾಲ್ಮೀಕಿ ಸಮಾಜ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀ ವಸಂತರಾವ್ ಚವ್ಹಾಣ, ಶ್ರೀ ರಾಜಶೇಖರ ತಳವಾರ, ಶ್ರೀಮತಿ ಶೋಭಾ ಎಸ್. ನಿಂಗಾಣೆ.ಶ್ರೀ ಸಚಿವರ ಆಪ್ತ ಸಹಾಯಕರಾದ ಶ್ರೀ ಅರವೀಂದ ಅಣ್ಣಾ ಕಾರ್ಚಿ.ಶ್ರೀ ಮಲ್ಲಗೌಡ ಅಣ್ಣಾ ಪಾಟಿಲ.ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಪ್ರದೀಪ ಅಣ್ಣಾ ಎಮ್.ಜೆ ಸೇರಿ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ

