Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ಲೋಕಸಭಾ ನೂತನ ಸಂಸದರಾದ ಕು.ಪ್ರಿಯಾಂಕಾ ಅಕ್ಕಾ,ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ

Advertisement
ಬೆಂಗಳೂರು:-  ಚಿಕ್ಕೋಡಿ ಲೋಕಸಭಾ ನೂತನ ಸಂಸದರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿಯವರು ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಗೃಹಕಚೇರಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದು ಅಭಿನಂದನೆಗಳನ್ನು ಸಲ್ಲಿಸಿದರು.



ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಹೇಬ್ ಪಾಟೀಲ್, ಆಸೀಫ್ ಸೇಠ್, ಚನ್ನರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಮತ್ತಿತರರು ಹಾಜರಿದ್ದರು.

ವರದಿ ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ