
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ವೀರಕುಮಾರ ಪಾಟೀಲ, ಮಾಜಿ ಶಾಸಕರಾದ ಶ್ರೀ ಕಾಕಾಸಾಹೇಬ ಪಾಟೀಲ, ಶ್ರೀ ಎಸ್.ಬಿ. ಘಾಟಗೆ, ಮುಖಂಡರಾದ ಶ್ರೀ ಮಹಾವೀರ ಮೊಹಿತೆ, ಯುವ ಮುಖಂಡರಾದ ರಾಹುಲ ಅಣ್ಣಾ ಜಾರಕಿಹೊಳಿಯವರು , ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ ಅವರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ

