LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾಲ್ಯ ವಿವಾಹ ಅಲ್ಲ ನಿಶ್ಚಿತಾರ್ಥ ಮಾಡಿಕೊಂಡರು ಜೈಲು ಫಿಕ್ಸ್

Advertisement

ಬೆಂಗಳೂರು: ರಾಜ್ಯ ಸರ್ಕಾರವು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ಕ್ಕೆ ಕಾನೂನು ಬಲ ನೀಡಲು ಮುಂದಾಗಿದೆ. ಒಂದು ವೇಳೆ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025ಕ್ಕೆ ವಿಧಾನ ಮಂಡಲದಲ್ಲಿ ಮಂಡನೆಗೊಂಡು, ಒಪ್ಪಿಗೆ ಪಡೆದ್ರ, ಬಾಲಕ-ಬಾಲಕಿಯರ ನಿಶ್ಚಿತಾರ್ಥವೂ ಅಪರಾಧವಾಗಲಿದೆ.


ಬಾಲ್ಯ ವಿವಾಹಗಳನ್ನು ಮಾಡಲು ಯತ್ನಿಸುವುದು, ಸಿದ್ಧತೆ ನಡೆಸುವ ಅಥವಾ ಚಿಕ್ಕ ವಯಸ್ಸಿನ ಬಾಲಕ-ಬಾಲಕಿಯರನ್ನು ಮದುವೆ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು, ಸರ್ಕಾರ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025 ಅನ್ನು ಮುಂಬರುವಂತ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಈ ಮಸೂದೆಗೆ ಉಭಯ ಸದನಗಳಲ್ಲಿ ಒಪ್ಪಿಗೆ ದೊರೆತರೇ ನಿಶ್ಚಿತಾರ್ಥವೂ ಅಪರಾಧವಾಗಲಿದೆ.

ಅಂದಹಾಗೇ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025ರ ಅನುಸಾರ ಬಾಲ್ಯ ವಿವಾಹ ಮಾಡೋದಕ್ಕೆ ಯತ್ನಿಸೋದು ಅಪರಾಧ. ಅಲ್ಲದೇ ಸಿದ್ಧತೆ ಅಥವಾ ಚಿಕ್ಕ ವಯಸ್ಸಿನ ಹುಡುಗ-ಹುಡುಗಿಗೆ ನಿಶ್ಚಿತಾರ್ಥ ಮಾಡುವವರ ವಿರುದ್ಧ 2 ವರ್ಷಗಳವರೆಗೆ ವಿಸ್ತರಿಸಬಹುದಾದಂತ ಕಠಿಣ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ. ಇದಲ್ಲದೇ 1 ಲಕ್ಷದವರೆಗೆ ದಂಡವನ್ನು ವಿಧಿಸಬಹುದಾಗಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ