Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳು ಶಿಕ್ಷಣ ಜೊತೆ ವ್ಯವಹಾರದ ಜ್ಞಾನ ಪಡೆಯಬೇಕು: ಮುಖ್ಯೋಪಾಧ್ಯಯ ಎಲ್ .ವಿ. ತಳೆವಾಡ

Advertisement
ಅಥಣಿ:ಮಕ್ಕಳು ಶಿಕ್ಷಣ ಜೊತೆ ಒಳ್ಳೆ ಚಟುವಟಿಕೆ ಬೆಳೆಸಿಕೊಳ್ಳುವುದರ ಜೊತೆಗೆ ಮುಂದಿನ ವ್ಯವಹಾರದ ಕುರಿತು ಮಕ್ಕಳು ಈಗಿನಿಂದಲೇ ರೂಡಿಸಿಕೊಂಡಾಗ ಮಾತ್ರ ಬದುಕು ಕಟ್ಟಲು ಸಾಧ್ಯ ಎಂದು ಶಾಲಾ ಮುಖ್ಯಪಾದ್ಯರಾದ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಎಲ್ .ವಿ. ತಳೆವಾಡ ಅವರು ಹೇಳಿದರು.



ಅವರು ಇಂದು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಗುಂಡದ ಲಕ್ಷ್ಮಿ ಅಥಣಿ ಗ್ರಾಮೀಣ ಶಾಲೆಯಲ್ಲಿ ಮಕ್ಕಳು ವಿವಿಧ ರೀತಿಯ ವಸ್ತು ಪ್ರದರ್ಶನ ಹಾಗೂ ಸಂತೆ ಕೂಡಿಸುವ ಹಬ್ಬವನ್ನು ಆಚರಣೆ ಮಾಡಲಾಯಿತು. ನಮ್ಮ ಶಾಲೆಯ ಮಕ್ಕಳು ವಿವಿಧ ರೀತಿಯ ತಮ್ಮ ಹೊಲದಲ್ಲಿ ಬೆಳೆಯದಂತ ಸೌತೆ ಕಾಯಿ ಬದನೆಕಾಯಿ ಮೆಂತೆಸೊಪ್ಪು ಇನ್ನಿತರ ವಸ್ತುಗಳ ಪ್ರದರ್ಶನ ಮಾಡುವುದರ ಜೊತೆಗ ನಮ್ಮ ಶಾಲೆಯಲ್ಲಿ ವಿಶೇಷವಾಗಿ ಸಂತೆ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನಮಗೆ ತುಂಬಾ ಸಂತೋಷ ತಂದಿದೆ ನಮ್ಮ ಶಾಲೆಯ ಮಕ್ಕಳು ಯಾವುದರಲ್ಲಿ ಕಡಿಮೆ ಇಲ್ಲ ಎಂದು ಹೇಳಿದರು.



ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಗೊಂಡ ಬಿಕಾಣಿ. ಎಂ. ಎಸ್ ದೊಡಮನಿ. ಅರ್ಚನಾ ಕಾಂಬಳೆ. ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಕ್ಕಳ ಪಾಲಕರು ,ಉಪಸ್ಥಿತರಿದ್ದು ಕಾರ‍್ಯಕ್ರಮ ಯಶಸ್ವಿಗೊಳಿಸಿದರು.

ವರದಿ: ಸುಕುಮಾರ ಮಾದರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ