Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಾ ದೇವನಹಳ್ಳಿ ಗ್ರಾಮದಲ್ಲಿ ಶಿಕ್ಷಣ ಇಲಾಖೆಯಿಂದ ಮಕ್ಕಳ ಕಲಿಕಾ ಹಬ್ಬ ಆಚರಣೆ

Advertisement
ಕಂಪ್ಲಿ : ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಹಂಪಾ ದೇವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ್, ಹಾಗೂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮೂಹ ಸಂಪನ್ಮೂಲ ಕೇಂದ್ರ ದೇವಸಮುದ್ರ ಕ್ಲಸ್ಟರ್ ಮಟ್ಟದ ವತಿಯಿಂದ ನಡೆದ ಎಫ್.ಎಲ್.ಎನ್ ಮಕ್ಕಳ ಕಲಿಕಾ ಹಬ್ಬವನ್ನು ಮಂಗಳಾ ವಾರ ಸಮಯ. ಮಧ್ಯಾನ ೧೨ ೩೦ ಕ್ಷೇತ್ರ ಶಿಕ್ಷಣ ಅಧಿಕಾರಿಗಳು
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿದ್ದಲಿಂಗಯ್ಯ ಮೂರ್ತಿಯವರು ಚಾಲನೆ ನೀಡಿದರು

ನಂತರ ಮಾತನಾಡಿ ಸಂತೋಷದಾಯಕ ಗಣಿತ ಚಟುವಟಿಕೆ, ಗಟ್ಟಿ ಓದುವುದು, ಜ್ಞಾಪಕ ಶಕ್ತಿ, ಕಥೆ ಹೇಳುವುದು.

ರಸಪ್ರಶ್ನೆ, ಕೈ ಬರಹದ ಚಟುವಟಿಕೆಗಳಲ್ಲಿ ಮಕ್ಕಳನ್ನು ಭಾಗಿಯಾಗಿಸುವ ಮೂಲಕ ಮಕ್ಕಳು ಉತ್ಸಾಹಿಸಿಗಳಾಗುವಂತೆ ಮಾಡುವುದು.

ಕಲಿಕಾ ಸ್ಥಾನ ಗುರುತಿಸುವಿಕೆ, ಮೂಲ ಸಾಕ್ಷರತಾ ಕಾರ್ಯವನ್ನು ಮೂಡಿಸುವುದು ಈ ಕಲಿಕಾ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.

ಈ ಎಲ್ಲಾ ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿ, ಕಲಿಕಾ ಹಬ್ಬದ ಸದುಪಯೋಗ ಪಡೆಯಬೇಕೆಂದು ತಿಳಿಸಿದರು

ಈ ಸಂದರ್ಭದಲ್ಲಿ ದೇವಸಮುದ್ರ ಕ್ಲಸ್ಟರ್ ಮಟ್ಟದ ಸಿ ಆರ್ ವೀರೇಶ್. ಆ ಶಾಲೆ ಮುಖ್ಯ ಗುರುಗಳು. ಎನ್‌ಪಿಎಸ್ ರಾಜ್ಯಾಧ್ಯಕ್ಷರಾದ ನಾಗನಗೌಡ. ಸುನಿತಾ .ರಾಜೇಶ್ವರಿ. ದೊಡ್ಡ ಬಸಪ್ಪ ಜಡೇಪ್ಪ .ಮಲ್ಲಿಕಾರ್ಜುನ . ರುದ್ರಪ್ರ ವೀರಪ್ಪ ಇಸಿಓ . ಹುಲಗಪ್ಪ . ಹುನುಂತಪ್ಪ . ಮಂಜುನಾಥ್ . ರೇವಣ್ಣ ಇ ಸಿ ಓ . ಹಾಜರಿದ್ದರು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ