Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೈಸ್ತರ ಪರಮೋಚ್ಚ ಧರ್ಮ ಗುರು ಪೋಪ್ ಫ್ರಾನ್ಸಿಸ್ (88) ವಿಧಿವಶ

Advertisement
ರೋಂ : ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳುತ್ತಿದ್ದ ಕ್ಯಾಥೋಲಿಕ್ ಕ್ರೈಸ್ತರ ಪರಮೋಚ್ಚ ಧರ್ಮ ಗುರು ಪೋಪ್ ಫ್ರಾನ್ಸಿಸ್ (88) ವಿಧಿವಶರಾಗಿದ್ದಾರೆ. ವ್ಯಾಟಿಕನ್​ ಸಿಟಿಯಲ್ಲಿ ಅವರು ನಿಧನರಾಗಿದ್ದಾರೆಂದು ಪ್ರಕಟಿಸಲಾಗಿದೆ.

ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮೊದಲ ಲ್ಯಾಟಿನ್ ಅಮೆರಿಕನ್ ನಾಯಕರಾಗಿದ್ದ ಪೋಪ್ ಬೆನೆಡಿಕ್ಟ್ ರಾಜೀನಾಮೆ ನೀಡಿದ ನಂತರ 2013ರಲ್ಲಿ ಫ್ರಾನ್ಸಿಸ್ ಅವರು ಪೋಪ್ ಆದರು.

ಪೋಪ್ ತಮ್ಮ 12 ವರ್ಷಗಳ ಪೋಪ್ ಸ್ಥಾನದಲ್ಲಿರುವಾಗಲೇ ಅವರು ವಿವಿಧ ಕಾಯಿಲೆಗಳಿಗೆ ತುತ್ತಾಗಿ ಬಳಲುತ್ತಿದ್ದರು. ಅರ್ಜೆಂಟೀನಾದಲ್ಲಿ ಜನಿಸಿದ ಫ್ರಾನ್ಸಿಸ್, ಅಮೆರಿಕದಿಂದ ಬಂದ ಮೊದಲ ಪೋಪ್ ಆಗಿದ್ದವರು. ಈಸ್ಟರ್​​​​​ ಪ್ರಾರ್ಥನೆ ಬಳಿಕ ಅವರು ಇವತ್ತು ಕೊನೆಯುಸಿರೆಳೆದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ