Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮೀನು ವ್ಯಾಜ್ಯ ವಿಚಾರವಾಗಿ ಗುಂಪುಗಳ ನಡುವೆ ಗಲಾಟೆ : ಯುವಕನ ಕಾಲಿಗೆ ಫೈರಿಂಗ್ ಮಾಡಿದ ಅಂಗರಕ್ಷಕ

Advertisement

ಧಾರವಾಡ : ಜಮೀನು ವ್ಯಾಜ್ಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿದ್ದು, ಈ ವೇಳೆ ಹುಬ್ಬಳ್ಳಿಯ ಉದ್ಯಮಿ ಫೆಲೋಮಿನಾ ಅಂಗರಕ್ಷಕರಿಂದ ಯುವಕನ ಕಾಲಿಗೆ ಫೈರಿಂಗ್ ಮಾಡಿರುವಂತಹ ಘಟನೆ ಧಾರವಾಡ ಹೊರವಲಯದ ತ್ರಿಬಲ್ ಐಟಿ ಬಳಿ ನಡೆದಿದೆ.

ಅಂಗರಕ್ಷಕರಿಂದ 8 ಸುತ್ತು ಫೈರಿಂಗ್​ ಮಾಡಲಾಗಿದ್ದು, 24 ವರ್ಷದ ವಿಠ್ಠಲ್ ವಾಲೀಕಾರ್ ಕಾಲಿಗೆ ಗುಂಡು ತಗುಲಿದೆ.

ಸದ್ಯ ಗಾಯಾಳು ವಿಠ್ಠಲ್​ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಸತಿ ನಿವೇಶನ ಮಾಡಲು ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ನಮ್ಮ ಪರ ತೀರ್ಪು ಬಂದಿದೆ ಅಂತಾ ಫಿಲೋಮಿನಾ ವಾದಿಸಿದ್ದಾರೆ. ಈ ವೇಳೆ 2 ಗುಂಪುಗಳ ನಡುವೆ ಗಲಾಟೆಯಾಗಿ ಗುಂಡಿನ ದಾಳಿ ನಡೆದಿದೆ. ಸದ್ಯ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆದ ಮ್ಯಾರಥಾನ್ ಸಭೆ ಮುಕ್ತಾಯ : ಗುಟ್ಟು ಬಿಟ್ಟು ಕೊಡದ ನಾಯಕರು ಶಿವಾನಂದ ನೀಲಣ್ಣವರಗೆ ಸೇರಿದ್ದ ನಾಲ್ಕು ಐಷಾರಾಮಿ ಕಾರುಗಳು ಸೀಜ್ಜಮೀನು ವ್ಯಾಜ್ಯ ವಿಚಾರವಾಗಿ ಗುಂಪುಗಳ ನಡುವೆ ಗಲಾಟೆ : ಯುವಕನ ಕಾಲಿಗೆ ಫೈರಿಂಗ್ ಮಾಡಿದ ಅಂಗರಕ್ಷಕವಿಶೇಷಚೇತನರಿಂದ ಎನ್.ಆರ್.ಜಯರಾಮ್ ಜನ್ಮದಿನ ಆಚರಣೆದೈವಕ್ಕೆ ಅಪಮಾನ : ಚಾಮುಂಡಿ ಬೆಟ್ಟಕ್ಕೆ ದೇವಿ ಮುಂದೆ ಕ್ಷಮೆಯಾಚಿಸಿದ್ದ ರಣವೀರ್ ಸಿಂಗ್ ಹೈಕಮಾಂಡ್ ಭೇಟಿಗೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿಯೇ ಸಿಎಂ-ಡಿಸಿಎಂ ಮುಖಾಮುಖಿಅಧ್ಯಕ್ಷರ ಬದಲಾವಣೆ ಏಕ ಪಕ್ಷಿಯ ನಿರ್ಣಯವಾಗಿದೆ : ವೀರೇಶ್ ಕೆ. ಹಂಚಿನಾಳಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆಅಕ್ರಮ ಮರಂ ದಂಧೆಗೆ ಕಡಿವಾಣ ಯಾವಾಗ ? ಸರಕಾರಿ ಡಿಗ್ರಿ ಕಾಲೇಜಿನಲ್ಲಿ 8 ಕೋಟಿ ಅಭಿವೃದ್ಧಿ ಕಾಮಗಾರಿ ಅಡಿಗಲ್ಲು ನೆರವೇರಿಸಿದ : ಸಚಿವ ಡಾ.ಶರಣಪ್ರಕಾಶ ಪಾಟೀಲ