LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಗೋಡೆ ಹಾರಿ ಮಹಿಳೆಯರ ಒಳಉಡುಪು ಕದ್ದು ಕಳ್ಳತನ ವಿಕೃತಿ

Advertisement
ಕೊಪ್ಪಳ : ಸಮಾಜದಲ್ಲಿ ಎಂತೆಂತ ವಿಕೃತ ಮನಸ್ಸು ಇರೋರು ಇರ್ತಾರೆ ಅಂದರೆ ಇದೀಗ ಮನೆಯ ಗೋಡೆ ಹಾರಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳಉಡುಪನ್ನು ಕಳ್ಳತನ ಮಾಡಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರತಿಷ್ಠಿತ ಏರಿಯಾದಲ್ಲಿ ಮಹಿಳೆಯರ ಒಳಉಡಪು ಕಳ್ಳತನ ಮಾಡಲಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಮನೆಯ ಗೋಡೆ ಹಾರಿ ವಿಕೃತ ಕಾಮಿ ಮಹಿಳೆಯರ ಒಳ ಉಡುಪು ಕಳ್ಳತನ ಮಾಡಿದ್ದಾನೆ. ಮಹಿಳೆಯರ ಒಳಉಡುಪು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಂಗವಾತಿಯ ಸಿಬಿಎಸ್ ಬಡಾವಣೆಯ ಸುತ್ತಮುತ್ತ ಮಹಿಳೆಯರ ಒಳ ಉಡುಪು ಕಳ್ಳತನವಾಗಿದೆ. ಇದರಿಂದಾಗಿ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ