LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರ

Advertisement

ಬಾಗಲಕೋಟೆ : ಜಿಲ್ಲೆಯಲ್ಲಿ ಎದುರಾಗಿರುವ ಭೀಕರ ಒನಹವೆ ಹಾಗೂ ಮಳೆಯ ಅಭಾವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ ಇಂದು ಬರಪೀಡಿತ ಪ್ರದೇಶಗಳ ಸ್ಥಿತಿಗತಿ ಅರಿಯಲು  ವೈಮಾಲಿಕ ವೀಕ್ಷಣೆ ನಡೆಸಿದರು ಉತ್ತರ ಕರ್ನಾಟಕದ  ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಯಾಣಿಸಿದ ಸಿಎಂ ಒಣಗಿ ಹೋಗಿರುವ ಬೆಳೆಗಳು ಮತ್ತು ಕುಡಿಯುವ ನೀರಿನ ಅಭಾವ ತೀವ್ರತೆಯನ್ನು ಖುದ್ದಾಗಿ ಪರಿಶೀಲಿಸಿದರು 

 ಅನ್ನದಾತರಿಗೆ ಭರವಸೆ ನೀಡಿದ ಸಿಎಂ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿ ರಾಜ್ಯದ್ಯಂತ  ತಲೆದೋರಿರುವ ಆತಂಕಕಾರಿ ಬರ ಪರಿಸ್ಥಿತಿಯನ್ನು ಸರ್ಕಾರ ಜಾಗರೂಕತೆಯಿಂದ ಗಮನಿಸಿದೆ ಎಂದರು ಬೆಳೆ ನಷ್ಟದಿಂದ ಕಂಗಾಲಾಗಿರುವ ಅನ್ನದಾತರು ಹಾಗೂ ನೀರಿನ ಅಭಾವ ಎದುರಿಸುತ್ತಿರುವ ಸಾರ್ವಜನಿಕರಿಗೆ ಸಾಂತ್ವಾನ ಹೇಳಿದ ಮುಖ್ಯಮಂತ್ರಿಗಳು ಸಂಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ನೆರವಾಗಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು ಜೊತೆಗೆ ಬರ ಪರಿಹಾರ ಸಂಬಂಧಿತ ಅಗತ್ಯ ಎಲ್ಲಾ ತುರ್ತು ಕಾರ್ಯ ಸೂಚಿಗಳನ್ನು ತಕ್ಷಣವೇ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.  ಈ ವೈಮಾನಿಕ ಪರಿಶೀಲನ ಪಯಣದಲ್ಲಿ ವಿಧಾನಸಭೆಯ ಉಪಸಭಾಪತಿಯಾದ ಮಂಕಾಳ ವೈದ್ಯ ಹಾಗೂ ರಾಜ್ಯಸಭಾ ಸಂಸದ ಡಾ. ಜಿ ಸಿ ಚಂದ್ರಶೇಖರ ಸಿಎಂ ಜೊತೆಗೂಡಿ ಸ್ಥಳೀಯ ಮಟ್ಟದ ಸಮಸ್ಯೆಯ ವಿವರಗಳನ್ನು ಹಂಚಿಕೊಂಡರು ಶೀಘ್ರದಲ್ಲಿಯೇ ಸಂತ್ರಸ್ತ ಪ್ರದೇಶಗಳಿಗೆ ಪರಿಹಾರ  ಹಾಗೂ ಕುಡಿಯುವ ನೀರಿನ ಪೂರೈಕೆ ಕಾಮಗಾರಿಗಳು ವೇಗವಾಗಿ ಪಡೆದುಕೊಳ್ಳುವ ನಿರೀಕ್ಷೆಯಿದೆ.
 ವರದಿ : ಬಸವರಾಜ ಪೂಜಾರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌತ್ ಅಪ್ರಿಕಾ ತಂಡಕ್ಕೆ 11 ರನ್ ಗಳ ವಿಜಯಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿ. ಕೆ ಶಿವಕುಮಾರ್ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ : 8 ವಿದ್ಯಾರ್ಥಿಗಳು ದಾರುಣ ಸಾವು ಇಂದಿನಿಂದ ಪ್ರಜಾಸೇವೆ ಅಭಿಯಾನ ಆರಂಭ : ಚಿಟಿಕೆಯಲ್ಲಿ ದೂರು ಸಲ್ಲಿಸಲು ಅವಕಾಶ ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿದ್ದ ವೇಳೆ 14 ಚಿನ್ನದ ನಾಣ್ಯಗಳು ಪತ್ತೆಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿ