LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಎಂ ನಮ್ಮ ಮನವಿಗೆ ಸೂಕ್ತ ಸಂದನೆ ನೀಡಿದ್ದಾರೆ: ಶಾಸಕ ರಾಜು ಕಾಗೆ

Advertisement
ಆಡಳಿತ ಯಂತ್ರ ಕಾರ್ಯವೈಖರಿ ಹಾಗೂ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಮಸ್ಯೆ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡಿದ್ದೇನೆ ಅದರ ಬಗ್ಗೆ ಅವರು ಸೂಕ್ತ ಸ್ಪಂದನೆ ನೀಡಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.ಅವರು ಗುರುವಾರ ದಿ.03 ರಂದು ಕಾಗವಾಡ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಗವಾಡ-ಕಲಾದಗಿ ರಸ್ತೆ ಅಗಲೀಕರಣವನ್ನು ಚನ್ನಮ್ಮ ವೃತ್ತದಿಂದ ಆರ್ ಟಿಒ ಕಛೇರಿವರೆಗಿನ ಕಾಮಗಾರಿಗೆ ಮಾತನಾಡುತ್ತಿದ್ದರು.



ಅವರು ಮುಂದೆ ಮಾತನಾಡುತ್ತಾ. ಆಡಳಿತದ ಕಾರ್ಯವೈಖರಿ ಬಗ್ಗೆ ಸಿಎಂ ಹಾಗೂ ವರಿಷ್ಠರ ಗಮನಕ್ಕೆ ತಂದಿದ್ದೇನೆ ಅದಕ್ಕೆ ಅವರು ಅದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.ಎಲ್ಲ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುತ್ತಾರೆ ಎಂಬ ಭರವಸೆ ಇದೆ ಹೇಳಿದರು.ಇದೆ ವೇಳೆ ಕಾಮಗಾರಿ ವಿಳಂಭ ಮಾಡುತ್ತಿರುವ ಗುತ್ತಿಗೆದಾರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮಲ್ಲಿಕಾರ್ಜುನ ಮಗದುಮ್.ಮುಖಂಡರಾದ ಜ್ಯೋತಿಕುಮಾರ ಪಾಟೀಲ್, ರಮೇಶ ಚೌಗುಲೆ,ಕಾಕಾ ಪಾಟೀಲ್, ಚಿದಾನಂದ ಅವಟಿ,ಸೌರಭ.ಪಾಟೀಲ್ ವಿಧ್ಯಾಧರ ದೊಂಡಾರೆ.ಪದ್ಮಾ ಕರವ,ವಿನಾಯಕ ಚೌಗಲಾ,ಗುತ್ತಿಗೆದಾರ ತಿಪ್ಪಣ್ಣ ಭಜಂತ್ರಿ ಸೇರಿದಂತೆ ಅನೇಕರು ಇದ್ದರು.

ವರದಿ: ಚಂದ್ರಕಾಂತ ಕಾಂಬಳೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ