Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಬಲೆಗೆ ಬಿದ್ದ ಸಿಎಂ ಪದಕ ವಿಜೇತ ಪಿಎಸ್‌ಐ 

Advertisement

ಕಲಬುರಗಿ: ಕಾಳಸಂತೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲು ನೆರವು ನೀಡುವ ಆರೋಪದ ಮೇಲೆ, ಪಿಎಸ್‌ಐ ಮತ್ತು ಹೆಡ್ ಕಾನ್ಸ್ಟೇಬಲ್ ಇಬ್ಬರು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ಜಿಲೆಯಲ್ಲಿ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಎಡ್ರಾಮಿ ಪೊಲೀಸ್ ಠಾಣೆಯ ಪಿಎಸ್ ಐ ವಿಶ್ವನಾಥ್ ಮುದ್ದರೆಡ್ಡಿ ಹಾಗೂ ಹೆಡ್ ಕಾನ್ಸ್ಟೇಬಲ್ ಸಿದ್ದಣ್ಣ ಬಿರಾದಾರ್ ಲೋಕಾಯುಕ್ತ ದಾಳಿಯಲ್ಲಿ ಬಂಧನಕ್ಕೊಳಗಾದ ಅಧಿಕಾರಿಗಳಾಗಿದ್ದಾರೆ.

ಪ್ರಕರಣದ ಹಿನ್ನೆಲೆ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಾಗಿಸಲು ಅನುಕೂಲ ಮಾಡಿಕೊಡಲು ಪಿಎಸ್ ಐ ವಿಶ್ವನಾಥ್ ಅವರು ಆನಂದ್ ಕುಸ್ತಿ ಎಂಬುವವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಅಕ್ರಮ ನೆರವಿಗಾಗಿ ಬರೋಬ್ಬರಿ ₹50,000 ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಲಿ ಅಹ್ಮದವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆಲೋಕಾಯುಕ್ತ ಬಲೆಗೆ ಬಿದ್ದ ಸಿಎಂ ಪದಕ ವಿಜೇತ ಪಿಎಸ್‌ಐ  ಹುಕ್ಕೇರಿಯ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಕಚೇರಿಯಲ್ಲಿ ದಲಿತ ಮುಖಂಡರ ಪತ್ರಿಕಾ ಗೋಷ್ಠಿ ನಮ್ಮ ಹಕ್ಕು, ನಮ್ಮ ಸೊತ್ತು ಖಾಸಗೀಕರಣಕ್ಕೆ ಇಲ್ಲ ಒಪ್ಪಿಗೆ :ಖಾಸಗೀಕರಣದ ಅರ್ಜಿ ವಾಪಸ್ ಪಡೆಯಲೇಬೇಕುಹಲವು ಬೇಡಿಕೆಗಳು ಈಡೇರಿಕೆಗಾಗಿ ಕೂಲಿ ಕಾರ್ಮಿಕರ ಪ್ರತಿಭಟನೆ!ಕುಟುಂಬ ಸಮೇತ ತಿಮ್ಮಪ್ಪನ ದರ್ಶನ ಪಡೆದ ಡಿ. ಕೆ ಶಿವಕುಮಾರ್ ಭಾರತ ಮಹಿಳಾ ತಂಡವನ್ನು ಸೇರಿಕೊಳ್ಳಲಿದ್ದಾರೆ ಪ್ರೇಮಾ ರಾವತ್ಭಾರತ ಎ, ವಿರುದ್ಧ ಫೈನಲ್ ಆಡುವ ತಂಡದ ನಿರ್ಧಾರ ಇಂದುರಾಜ್ಯ ಸರ್ಕಾರ ಮೇಜರ್ ಟ್ರಾನ್ಸ್ ಪರ್ : 14 ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಶೀಘ್ರವೇ ಮೂರು ಕೋಟಿ ಹೆಚ್ಚುವರಿ ಪಡಿತರ ಚೀಟಿ ವಿತರಣೆ : ಪ್ರಲ್ಹಾದ್ ಜೋಶಿ