LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಿಎಂ ಸಭೆ

Advertisement

ಬೆಳಗಾವಿ : ಇಂದು ಬೆಳಗಾವಿಯಲ್ಲಿ (Belagavi) ಕಬ್ಬು ಬೆಳಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಮಹತ್ವದ ಸಭೆ ನಡೆಸಲು ಮುಂದಾಗಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಿ, ರೈತರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇವೆ.

ಕಬ್ಬು ಅರೆಯುವಿಕೆ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಕ್ರಮ ಕೈಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ನಡೆಯಲಿರುವ ಸಭೆಗೆ ಸಂಬಂಧಿಸಿದಂತೆ ತಾವು ಈಗಾಗಲೇ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಪ್ರಾಥಮಿಕ ಚರ್ಚೆ ನಡೆಸಿರುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ. 

ಮೊದಲು ಸಕ್ಕರೆ ಕಾರ್ಖಾನೆಯವರೊಂದಿಗೆ ಮಾತನಾಡಲು ಉದ್ದೇಶಿಸಿದ್ದರೂ, ಅನ್ನದಾತರ ಹಿತದೃಷ್ಟಿಯಿಂದ ಮೊದಲಿಗೆ ರೈತರ ಅಹವಾಲುಗಳನ್ನು ಆಲಿಸಿ, ನಂತರ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಮಾತನಾಡಲಾಗುವುದು ಎಂದು ಹೇಳಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಾತಂತ್ರ್ಯದ ಕಹಳೆ ಮೊಳಗಿಸಿ ಕ್ರಾಂತಿಯ ಕಿಡಿ ಹೊತ್ತಿಸಿದ ದಿಟ್ಟ ಮಹಿಳೆ ಚನ್ನಮ್ಮ: ಮುರಳ್ಳಿ ಕಲಾದಗಿಯಲ್ಲಿ ಸಕ್ಕರೆಯ ಬಗೆ ಬಗೆಯ ಗೊಂಬೆಗಳ ವೈಭವ : ಖರೀದಿ ಬಲು ಜೋರು. ರಾಜಲದಿನ್ನಿಯಲ್ಲಿ ಸಡಗರ-ಸಂಭ್ರಮದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಕರಡಿಗುಡ್ಡ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಫಿಲ್ಡಿಂಗ್ ಅರಿಸಿಕೊಂಡ ಕರ್ನಾಟಕ: ತ್ರಿಪುರಾ 2 ವಿಕೆಟ್ ಗೆ 88ದ್ವಿ ಶತಕದ ಅಂಚಿನಲ್ಲಿ ಅನುಮಾನಾಸ್ಪದ ತೀರ್ಪಿಗೆ ನಿರ್ಗಮಿಸಿದ ಕನ್ನಡಿಗ ದೇವದತ್ ಪಡಿಕಲ್ 2 ನೇ ಇನ್ನಿಂಗ್ಸ್ ನಲ್ಲಿ ಚೇತರಿಸಿಕೊಂಡ ಭಾರತ ಎ ಮದುವೆ ಮುರಿದು ಬಿದ್ದಿದ್ದಕ್ಕೆ ಐಇಡಿ ಸ್ಪೋಟ : ಬೆಂಗಳೂರಲ್ಲಿ ಮೂವರು ಆರೋಪಿಗಳು ಅರೆಸ್ಟ್! ನರ್ಮದಾ ನದಿಯಲ್ಲಿ ನೂರಾರು ಮತದಾರರ ಗುರುತಿನ ಚೀಟಿಗಳು ಪತ್ತೆ: ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ತಂಡಕ್ಕೆ 1 ವಿಕೆಟ್ ರೋಚಕ ಜಯ