LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಾರಗೇರಾ ಗ್ರಾಮದಲ್ಲಿ ಬುಡಕಟ್ಟು ಸಾಂಸ್ಕೃತಿಕ ಉತ್ಸವಕ್ಕೆ ಸಕಲ ಸಿದ್ದತೆ

Advertisement
------------------------------ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಯಾರಗೇರಾ ಗ್ರಾಮದಲ್ಲಿ

--------ಕಾರ್ಯಕ್ರಮ ಸೋಮವಾರ 23 6/2025ರಂದು 11:00ಗೆ ನಡೆಯುವಂತ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ



ಈ ಕಾರ್ಯಕ್ರಮದಲ್ಲಿ ಈ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಗಳಾದ
ಡಿಕೆ ಶಿವಕುಮಾರ್ ಅವರು ಎ. ಐ ಸಿ ಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಸಾಹೇಬರುಮತ್ತು ವಿವಿಧ ಇಲಾಖೆ 9ರಿಂದ 10ಸಚಿವರುಗಳು ಈ ಕಾರ್ಯಕ್ರಮದ ಭಾಗವಹಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಸಿದ್ಧತೆಗಳನ್ನು ಈಗಾಗಲೇ ಸಂಪೂರ್ಣವಾಗಿ ಮಾಡಿಕೊಂಡಿದ್ದು ಈ ಕಾರ್ಯಕ್ರಮವನ್ನು ಯಶಸ್ಸುಗಳ ಸಲಿಕೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್.ಮತ್ತು ಎಲ್ಲ ಅಧಿಕಾರಿ ಮಿತ್ರರು ಮತ್ತು ನಾವು ಎಲ್ಲ ಜನಪ್ರತಿನಿಧಿಗಳು ಸೇರಿ ಮಾಡುತ್ತಿದ್ದೇವೆಂದು ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ಮಾಧ್ಯಮದ ಮುಖಾಂತರ ತಿಳಿಸಿದರು. ರಾಯಚೂರು ಗ್ರಾಮೀಣ ಕ್ಷೇತ್ರದ ಮತದಾರರಿಗೆ ಸರ್ವರಿಗೂ ಆದರದ ಸ್ವಾಗತ ಎಂದು ತಿಳಿಸಿದರು.

ವರದಿ: ಗಾರಲದಿನ್ನಿ ವೀರನಗೌಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ